ಸಿನಿಮಾ ಸುದ್ದಿಸುಜಯ್ ಶಾಸ್ತ್ರೀ ಚೊಚ್ಚಲ ನಿರ್ದೇಶನದ ' ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ' ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಕವಿತಾ ಗೌಡ
ರಂಗಕರ್ಮಿ, ನಟ ಸುಜಯ್ ಶಾಸ್ತ್ರೀ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಚಿತ್ರದ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕರಾಗಿದ್ದಾರೆ. ರಾಜ್ ಬಿ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿರುವ ಈ ಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದೆ.