gubbi mla

ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ: ಕಾಂಗ್ರೆಸ್ ಸೇರಲು ಸಜ್ಜು
ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.

ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್
ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು.

