ರಾಜ್ಯನಂಜನಗೂಡು ಅತಿಥಿ ಗೃಹಕ್ಕೆ ಬೀಗ: ವಿಶ್ರಾಂತಿಗೆ ಬಂದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಅವಮಾನ!
ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಅವರು ಬಂದಿದ್ದರು. ಅತಿಥಿ ಗೃಹದಲ್ಲಿ ಕೊಂಚ ಸಮಯ ವಿಶ್ರಾಂತಿ ಪಡೆಯಲು ಬಯಸಿದ್ದರು. ಅಲ್ಲಿಗೆ ಹೋದಾಗ ಬೀಗ ಹಾಕಿರುವುದು ಕಂಡುಬಂತು.