Guest lecturer

ಬಳ್ಳಾರಿ: ತೃತೀಯ ಲಿಂಗಿ ಮಹಿಳೆಯನ್ನು ಅತಿಥಿ ಉಪನ್ಯಾಸಕರಾಗಿ ನೇಮಿಸಿದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯ!
ವಿಶ್ವವಿದ್ಯಾನಿಲಯದ ಕುಲಸಚಿವ ಎಸ್.ಎನ್.ರುದ್ರೇಶ್ ನೀಡಿದ ಬೆಂಬಲವೇ ತನ್ನ ಸಾಧನೆಗೆ ಕಾರಣ ಎಂದು ಹೇಳಿದರು. ಈ ಹಿಂದೆ ಟಿ. ಮಲ್ಲೇಶ್ ಆಗಿದ್ದ ಪ್ರೊ.ರೇಣುಕಾ ಪೂಜಾರಿ ಬಳ್ಳಾರಿ ಜಿಲ್ಲೆಯ ಕುರುಗೋಡು ನಿವಾಸಿ.

ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಗೆ ಬೇಡಿಕೆ; ಗುಲಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕನ ಆಡಿಯೋ ವೈರಲ್
ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿಕೊಂಡಿರುವ ಗುಲಬರ್ಗಾ ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಇದೀಗ ವೈರಲ್ ಆಗಿದ್ದು, ಪ್ರತಿಷ್ಠಿತ ಕ್ಯಾಂಪಸ್‌ನಲ್ಲಿ ಆತಂಕ ಮೂಡಿಸಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ
20 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಲಾಗಿದೆ.

ಯಡಿಯೂರಪ್ಪ ಅವರೇ ಸಂಬಳ ಕೊಡಿ, ಇಲ್ಲ ಪ್ರಾಣ ಬಿಡಲು ಅನುಮತಿ ಕೊಡಿ: ಅತಿಥಿ ಉಪನ್ಯಾಸಕರ ಅಳಲು
ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರನ್ನು ಉಪವಾಸ ಕೆಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸಂಬಳ ಕೊಡಿ ಇಲ್ಲ ಪ್ರಾಣ ಬಿಡಲು ಅನುಮತಿ ಕೊಡಿ ಎಂದು ಅತಿಥಿ ಉಪನ್ಯಾಸಕ ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನ.17ಕ್ಕೆ ಕಾಲೇಜು ಆರಂಭ: ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ, 8 ತಿಂಗಳಿಂದ ಸಂಬಳವಿಲ್ಲ!
ಕೋವಿಡ್-19 ಸೋಂಕಿನ ತೀವ್ರತೆ ಕೊಂಚ ತಗ್ಗಿರುವ ಸಂದರ್ಭದಲ್ಲಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ತಮಿಳುನಾಡು: ಮಹಿಳಾ ಎಚ್ ಒಡಿಗೆ ಚಾಕುವಿನಿಂದ ಇರಿದ ವಜಾಗೊಂಡ ಅತಿಥಿ ಉಪನ್ಯಾಸಕ
ತನ್ನನ್ನು ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಆಕ್ರೋಶಗೊಂಡ ಕಾಮರಾಜ್ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರೊಬ್ಬರು....

ಅತಿಥಿ ಉಪನ್ಯಾಸಕರಿಂದ ನಾಳೆ ವಿಧಾನಸೌಧ ಚಲೋ ಚಳವಳಿ
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಾಳೆ(ಮಾರ್ಚ್ 24)...

