ರಾಜ್ಯಸೇವೆ ಕಾಯಂಗೆ ಒತ್ತಾಯ: ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರ ಪಾದಯಾತ್ರೆ
ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಸೋಮವಾರ ಇಲ್ಲಿನ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಮೂರು ದಿನಗಳ ‘ಪಾದಯಾತ್ರೆ’ ಆರಂಭಿಸಿದರು.