ರಾಜ್ಯಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
ಭೂಸ್ವಾಧೀನ ಪ್ರಕ್ರಿಯೆ 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ ಪ್ರಕಾರ ನಡೆಯುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಬಂದ ನಂತರ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲಾಗುವುದಿಲ್ಲ.