ಕ್ರಿಕೆಟ್'70 ಮೀ. ಬೌಂಡರಿ, ಪಿಚ್ ಮೇಲೆ ಹುಲ್ಲು'; ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗಾಗಿ ಐಸಿಸಿ ಪ್ರೋಟೋಕಾಲ್; ಈ ಬಾರಿ ಬೌಲರ್ ಗಳದ್ದೇ ಮೇಲುಗೈ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ 2023ಕ್ಕೆ ಭರದ ಸಿದ್ದತೆ ನಡೆಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ, ಮಹತ್ವದ ಟೂರ್ನಿಗಾಗಿ ಪ್ರೋಟೋಕಾಲ್ ಬಿಡುಗಡೆ ಮಾಡಿದ್ದು, ಪಿಚ್ ಕ್ಯುರೇಟರ್ ಗಳಿಗೆ ಮಹತ್ವದ ಸೂಚನೆ ನೀಡಿದೆ.