guidelines

ಕಾಂಗ್ರೆಸ್ ಗ್ಯಾರಂಟಿ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ ಪ್ರಕಟ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ: ಕೆಎಸ್‌ಇಎಬಿಯಿಂದ ಮಾರ್ಗಸೂಚಿ ಬಿಡುಗಡೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ
ದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ.

ರಾಜ್ಯದಲ್ಲೂ ಹೆಚ್ಚಿದ ಕೋವಿಡ್ ಆತಂಕ: ಹಿಂದಿನ ಮಾರ್ಗಸೂಚಿ ಅನುಸರಿಸಲು ಶಿಕ್ಷಣ ಇಲಾಖೆ ಮುಂದು!
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ಕುರಿತು ಇದೀಗ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಕ್ರಿಸ್'ಮಸ್ ರಜೆ ಬಳಿಕ ರಾಜ್ಯದಲ್ಲಿ ಬಹುತೇಕ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಸೋಂಕು ಹೆಚ್ಚಾಗುವ ಭೀತಿ ಹಿನ್ನೆಲೆಯಲ್ಲಿ ಈ ಹಿಂದಿನ ಮಾರ್ಗಸೂಚಿಯನ್ನೇ ಅನುಸರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇಂದು ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳಿಂದ ಹೊಸ ಕೋವಿಡ್ ಮಾರ್ಗಸೂಚಿ: ಸಚಿವ ಆರ್ ಅಶೋಕ್
ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಮನೆಮಾಡಿದೆ. ಮತ್ತೆ 2020-21ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ
ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸೋಂಕು ಕಂಡು ಬಂದರೆ ಶಾಲಾ, ಕಾಲೇಜು ಮುಚ್ಚುವ ಅಗತ್ಯವಿಲ್ಲ: ಆರೋಗ್ಯ ಇಲಾಖೆಯಿಂದ ಪರಿಷೃತ ಮಾರ್ಗಸೂಚಿ ಪ್ರಕಟ
ಕೊರೋನಾ ಸೋಂಕು ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಹೊರಡಿಸಿದೆ.

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ...

