guidelines

15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್
ದೇಶ

15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್

ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಓಮಿಕ್ರಾನ್ ಆತಂಕ ನಡುವಲ್ಲೇ ಹತ್ತಿರ ಬರುತ್ತಿರುವ ಕ್ರಿಸ್'ಮಸ್: ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡದ ಸರ್ಕಾರ
ರಾಜ್ಯ

ಓಮಿಕ್ರಾನ್ ಆತಂಕ ನಡುವಲ್ಲೇ ಹತ್ತಿರ ಬರುತ್ತಿರುವ ಕ್ರಿಸ್'ಮಸ್: ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡದ ಸರ್ಕಾರ

ಹೆಮ್ಮಾರಿ ಓಮಿಕ್ರಾನ್ ಆತಂಕದ ನಡುವಲ್ಲೇ ಕ್ರಿಸ್'ಮಸ್ ಹತ್ತಿರ ಬರುತ್ತಿದ್ದು, ಹಬ್ಬಕ್ಕೆ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಇರುವುದಿಲ್ಲ. ಈ ಹಿಂದಿನ ನಿಯಮಗಳೇ ಮುಂದುವರೆಯಲಿವೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ವಿದೇಶದಿಂದ ರಾಜ್ಯಕ್ಕೆ ಬರುವ 5 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಪರೀಕ್ಷೆ ಇಲ್ಲ!
ರಾಜ್ಯ

ವಿದೇಶದಿಂದ ರಾಜ್ಯಕ್ಕೆ ಬರುವ 5 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಪರೀಕ್ಷೆ ಇಲ್ಲ!

ರಾಜ್ಯದಲ್ಲಿ ಕೊರೋನಾವೈರಸ್ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಆಗಮಿಸುವ ಐದು ವರ್ಷದೊಳಗಿನ ಮಕ್ಕಳಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾಗುವಲ್ಲಿ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ.

ಕೇರಳದಲ್ಲಿ ನೋರೋ ವೈರಸ್ ನ 13 ಪ್ರಕರಣಗಳು ಪತ್ತೆ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ದೇಶ

ಕೇರಳದಲ್ಲಿ ನೋರೋ ವೈರಸ್ ನ 13 ಪ್ರಕರಣಗಳು ಪತ್ತೆ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೇರಳದ ವಯಾನಾಡ್ ನಲ್ಲಿ ನೋರೋವೈರಾಣು ಪ್ರಕರಣ ದೃಢಪಟ್ಟಿರುವ ಬೆನ್ನಲ್ಲೇ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕೋವಿಡ್ ಆತಂಕ: ಮಹಾರಾಷ್ಟ್ರ, ಮುಂಬೈನಿಂದ ಬರುವವರಿಗೆ ಹೊಸ ಮಾರ್ಗಸೂಚಿ ಪ್ರಕಟ
ರಾಜ್ಯ

ಕೋವಿಡ್ ಆತಂಕ: ಮಹಾರಾಷ್ಟ್ರ, ಮುಂಬೈನಿಂದ ಬರುವವರಿಗೆ ಹೊಸ ಮಾರ್ಗಸೂಚಿ ಪ್ರಕಟ

ಕೋವಿಡ್ ಸೋಂಕು ಹರಡುವ ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಬೈ, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಶಿಷ್ಟಾಚಾರಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳೇ ಇಲ್ಲ
ರಾಜ್ಯ

ಶಿಷ್ಟಾಚಾರಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳೇ ಇಲ್ಲ

ಅಧ್ಯಯನಗಳ ಸಂಬಂಧ ವಿಧಾನ ಮಂಡಲ ಸಮಿತಿಗಳು ಭೇಟಿ ನೀಡಿದಾಗ ಅಧಿಕಾರಿಗಳು ಅನುಸರಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.

ನಾಡಹಬ್ಬ ದಸರಾ, ದುರ್ಗಾ ಪೂಜೆ: ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ
ರಾಜ್ಯ

ನಾಡಹಬ್ಬ ದಸರಾ, ದುರ್ಗಾ ಪೂಜೆ: ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ

ನಾಳೆಯಿಂದ ಹತ್ತು ದಿನಗಳ ಕಾಲ ನಾಡಹಬ್ಬ ದಸರಾ ಕಾರ್ಯಕ್ರಮ. ಎಲ್ಲೆಡೆ ದುರ್ಗಾ ದೇವಿಯ ಆರಾಧನೆ. ಈ ಸಂದರ್ಭದಲ್ಲಿ ಕೋವಿಡ್-19 ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರವಾಸಿಗಳಿಗೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ
ರಾಜ್ಯ

ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬಕ್ರೀದ್: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ರಾಜ್ಯ

ಬಕ್ರೀದ್: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಮುಸ್ಲಿಂ ಬಾಂಧವರ ಪ್ರಮುಖ ಹಬ್ಬವಾಗಿರುವ ಬಕ್ರೀದ್ ಅನ್ನು ಇದೇ ತಿಂಗಳ 21 ರಂದು  ಆಚರಿಸಲಾಗುತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.