guidelines

ಶಿವಮೊಗ್ಗ ಆಸ್ಪತ್ರೆ ಭೂಮಿಪೂಜೆ: ಸಂಸದರು-ಸಚಿವರಿದ್ದ ಕಾರ್ಯಕ್ರಮದಲ್ಲೇ ಕೊರೋನಾ ನಿಯಮ ಉಲ್ಲಂಘನೆ!
ರಾಜ್ಯದಲ್ಲಿ ಎರಡನೇ ಅಲೆ ಅಂಕೆ ಮೀರುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಪರದಾಡುತ್ತಿರುವ ಸರ್ಕಾರ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರೂ ಕೊರೋನಾ ಕುರಿತು ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಚುನಾಯಿತಾ ಸರ್ಕಾರವೋ, ಇಲ್ಲ ಹುಚ್ಚರ ಸಂತೆಯೋ? ಪೊಲೀಸರಿಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನಾ ಓಡಿ ಹೋಗುತ್ತಾ?
ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ರಾಮನವಮಿ: ದೇಶದ ಜನತೆಗೆ ಶುಭಾಶಯ ಕೋರಿ, ಕೊರೋನಾ ಮಾರ್ಗಸೂಚಿ ಪಾಲನೆ ಮಾಡುವಂತೆ ಪ್ರಧಾನಿ ಮೋದಿ ಮನವಿ
ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.

ಲಾಕ್'ಡೌನ್ ಬೇಡವೇ ಬೇಡ ಎನ್ನುತ್ತಿರುವ ನಾಯಕರು: ಇಂದು ರಾಜ್ಯಪಾಲರಿಂದ ಸರ್ವಪಕ್ಷ ಸಭೆ, ಬಳಿಕ ಕಠಿಣ ಕ್ರಮ ಜಾರಿ ಸಾಧ್ಯತೆ
ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸರ್ಕಾರ ಸೋಮವಾರ ಬೆಂಗಳೂರು ನಗರ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು, ಈ ವೇಳೆ ಹಲವು ನಾಯಕರು ಲಾಕ್ಡೌನ್ ಬೇಡವೇ ಬೇಡ ಎಂದು ಹೇಳಿದ್ದಾರೆ.

ಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿದೆಯೇ? ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕಲು ಪೊಲೀಸರು ಹಿಂಜರಿಯುತ್ತಿದ್ದಾರೆಯೇ?
ರಾಜ್ಯದಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿದೆಯೇ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಇಂದಿನಿಂದ ರಂಜಾನ್ ಆಚರಣೆ: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟ
ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಒಂದು ತಿಂಗಳ ಕಾಲ ಈ ಆಚರಣೆ ಇರಲಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್‌ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ರೂಪಾಂತರ ವೈರಸ್ ಭೀತಿ; ಸೋಮವಾರ ಹೊಸ ಮಾರ್ಗಸೂಚಿ ಬಿಡುಗಡೆ ಎಂದ ಸಚಿವ ಬೊಮ್ಮಾಯಿ
ಕೋವಿಡ್ ರೋಗಾಣು ರೂಪಾಂತರ ಗೊಂಡಿರುವುದರಿಂದ ಈ ಬಾರಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ: ಸಚಿವ ಡಾ.ಕೆ.ಸುಧಾಕರ್
ಹೊಸ ಪ್ರಭೇದದ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾ ಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

