Guillain-Barré Syndrome

Guillain-Barre Syndrome ಗೆ ಮಧ್ಯಪ್ರದೇಶದಲ್ಲಿ 2 ಸಾವು! ಏನಿದು ಸೋಂಕು? ಹೇಗೆ ಹರಡುತ್ತದೆ?
ಮಧ್ಯಪ್ರದೇಶದ ನೀಮಚ್ ನ ಕೆಲವು ಪ್ರದೇಶಗಳಲ್ಲಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಬಿಎಸ್ನಿಂದ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಮಹಾಮಾರಿ, ದುಬಾರಿ ಚಿಕಿತ್ಸೆ; GB ಸಿಂಡ್ರೋಮ್ ಗೆ ಮೊದಲ ಬಲಿ; ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆ!
'ಗಿಲ್ಲೈನ್ ಬರ್ರೆ ಸಿಂಡ್ರೋಮ್'ಗೆ (ಜಿಬಿಎಸ್) ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಸೋಮವಾರ ತಿಳಿಸಿದ್ದಾರೆ.

