ರಾಜ್ಯಗಿನ್ನಿಸ್ ಪುಸ್ತಕ ಸೇರಲಿದೆ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ!
ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜ.19ರಂದು ಬೃಹತ್ ಸಮಾವೇಶ ಆಯೋಜಿಸಿ ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪಿ.ರಾಜೀವ್ ತಿಳಿಸಿದರು.