Guinness World Record

Guinness World Record: ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ; ಗಿನ್ನೆಸ್ ದಾಖಲೆಯ ಸಾಹಸದಲ್ಲಿ ಆರ್. ಅಶೋಕ್ ಪುತ್ರ!
ಶರತ್ ಆರ್. ಅಶೋಕ್ ಅವರು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅಪಾರ ಅನುಭವ ಹೊಂದಿದ್ದಾರೆ

ಸೈಕಲ್ ನಲ್ಲಿ ಅಪ್ಪು ಅಭಿಮಾನಿ ವಿಶ್ವ ಪರ್ಯಟನೆ, ಗಿನ್ನಿಸ್ ದಾಖಲೆ ಮೇಲೆ ಕಣ್ಣು!
ತಮಿಳುನಾಡಿನ ಕೊಯಮತ್ತೂರಿನ ಯುವಕನೊರ್ವ ಪ್ರಪಂಚದಾದ್ಯಂತ ತನ್ನನ್ನು ಗುರುತಿಸಿಕೊಳ್ಳಲು ಹೊರಟಿದ್ದಾರೆ. ಮುತ್ತು ಸೆಲ್ವನ್ (26) ಅಪ್ಪು ಅವರ ಅಪಟ್ಟ ಅಭಿಮಾನಿಯಾಗಿದ್ದು, ಭಾರತ, ಚೀನಾ, ವಿಯೆಟ್ನಾಂ ಮತ್ತಿತರ ದೇಶಗಳನ್ನೊಳಗೊಂಡ ಬೈಸಿಕಲ್ ಪ್ರವಾಸದಲ್ಲಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ- Photos
ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೇರ್ಪಡೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಬುಧವಾರ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೃಷ್ಟಿಸಿದೆ.

ಭಾರತದ ದಾಖಲೆ ಹಿಂದಿಕ್ಕಿದ ಶ್ರೀಲಂಕಾ ವೈದ್ಯರು: ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲು ಹೊರ ತೆಗೆದು ಗಿನ್ನಿಸ್ ರೆಕಾರ್ಡ್!
ಶ್ರೀಲಂಕಾ ಸೇನೆಯ ವೈದ್ಯರ ತಂಡವೊಂದು ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲನ್ನು ತೆಗೆದುಹಾಕುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದು, 2004ರಲ್ಲಿ ಭಾರತೀಯ ವೈದ್ಯರು ಬರೆದಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಗಿನ್ನಿಸ್ ವಿಶ್ವ ದಾಖಲೆ ಮುರಿಯಲು ಸಜ್ಜು: ಒಂದೆಡೆ ಸೇರಿದ ಕೊಡವ ಸಮಾಜದ ಸುಮಾರು 6,000 ಜನ!
ಗಿನ್ನಿಸ್ ವಿಶ್ವ ದಾಖಲೆ ಮಾಡಬೇಕೆಂಬ ಗುರಿಯೊಂದಿಗೆ ಕೊಡವ ಸಮಾಜದ ಸುಮಾರು 6,000 ಜನರು ಶನಿವಾರ ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಒಂದೆಡೆ ಸೇರಿದರು. ವಿಶ್ವದ ಅತ್ಯಂತ ದೊಡ್ಡ ಕುಟುಂಬದ ದಾಖಲೆಯನ್ನು ಮುರಿಯಲು ಅವರೆಲ್ಲರನ್ನೂ ಒಂದೇ ಸೂರಿನಡಿ ಕೊಡವ ಕ್ಲಾನ್ ಪೋರ್ಟಲ್ ಸೇರಿಸಿದ್ದು, ಇದಕ್ಕೆ ಒಕ್ಕೂಟ ಎಂದು ಹೆಸರಿಡಲಾಗಿತ್ತು.

ದುಬೈ: ಭಾರತೀಯ ಮೂಲದ ಯೋಗಪಟುವಿನಿಂದ 29 ನಿಮಿಷಗಳ ಕಾಲ ವೃಶ್ಚಿಕಾಸನ; ಗಿನ್ನೆಸ್ ವಿಶ್ವ ದಾಖಲೆ!
ದುಬೈನಲ್ಲಿ ನೆಲೆಸಿರುವ ಭಾರತೀಯ ಮೂಲದಯೋಗ ಶಿಕ್ಷಕರೊಬ್ಬರು 29 ನಿಮಿಷಗಳ ಕಾಲ ವೃಶ್ಚಿಕಾಸನದಲ್ಲಿದ್ದು ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಚಲನಚಿತ್ರ ನೃತ್ಯ ಸಂಯೋಜಕಿ ರಾಧಿಕಾ
ಖ್ಯಾತ ಚಲನಚಿತ್ರ ನೃತ್ಯ ಸಂಯೋಜಕಿ ರಾಧಿಕಾ ಅವರು ಗಿನ್ನಿಸ್ ಬುಕ್ ಆಫ್ ವರ್ಲ್ಡ್ ದಾಖಲೆಗೆ ಸೇರ್ಪಡೆಗೊಂಡಿದ್ದಾರೆ. ರಾಧಿಕಾ ಅವರು ಎ ಎಂ ಎಸ್ ಲಲಿತಕಲಾ ಸಂಘಟಕ ಡಾ.ಆರ್.ಜೆ.ರಾಮನಾರಾಯಣನ್ ನೃತ್ಯ ಕಲೆಗಳನ್ನು ಉತ್ತೇಜಿಸಲು,...

6 ಲಕ್ಷ ಮಣ್ಣಿನ ಹಣತೆ ದೀಪಗಳನ್ನು ಹಚ್ಚುವ ಮೂಲಕ ಅಯೋಧ್ಯೆಯಲ್ಲಿ ಮತ್ತೆ ವಿಶ್ವ ದಾಖಲೆ ಸ್ಥಾಪನೆ
ಪುರಾತನ ನಗರಿ ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸರಯು ನದಿಯ ದಡದಲ್ಲಿ ಲಕ್ಷಾಂತರ ಮಣ್ಣಿನ ಹಣತೆ ದೀಪಗಳನ್ನು ಬೆಳಗಿಸುವುದರ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಸ್ಥಾಪಿಸಲಾಗಿದೆ.

