Gujarat Assembly election

ಗುಜರಾತ್ ವಿಧಾನಸಭಾ ಚುನಾವಣೆ 2022: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮೊದಲ ಹಂತದ ಮತದಾನ
ದೇಶ

ಗುಜರಾತ್ ವಿಧಾನಸಭಾ ಚುನಾವಣೆ 2022: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮೊದಲ ಹಂತದ ಮತದಾನ

ಗುಜರಾತ್ ವಿಧಾನಸಬಾ ಚುನಾವಣೆ 2022ರ ಬಹಿರಂಗ ಪ್ರಚಾರ ಮಂಗಳವಾರಕ್ಕೆ ಮುಕ್ತಾಯಗೊಂಡಿದ್ದು, ಡಿಸೆಂಬರ್ 1 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

ಖರ್ಗೆ ಹೇಳಿಕೆ 'ಮಣ್ಣಿನ ಮಗ' ಮೋದಿಗೆ ಮಾಡಿದ ಅವಮಾನ; ಗುಜರಾತಿಗರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ: ಬಿಜೆಪಿ ನಾಯಕರ ಕರೆ
ದೇಶ

ಖರ್ಗೆ ಹೇಳಿಕೆ 'ಮಣ್ಣಿನ ಮಗ' ಮೋದಿಗೆ ಮಾಡಿದ ಅವಮಾನ; ಗುಜರಾತಿಗರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ: ಬಿಜೆಪಿ ನಾಯಕರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾವಣ‘ ಎಂದು ಸಂಬೋಧಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದೆ, ಖರ್ಗೆಯವರು ಗುಜರಾತ್‌ನ ಪುತ್ರನನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ‘ ಎಂದು ಬಿಜೆಪಿ ಕಿಡಿಕಾರಿದೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣದ ಕೊರತೆ: ಚುನಾವಣೆ ಖರ್ಚಿಗೆ ಹೈಕಮಾಂಡ್ ಕಳುಹಿಸಿದ ಮೊತ್ತಕ್ಕಿಂತ ಕಡಿಮೆ ಹಣ ಹಂಚಿಕೆ!
ದೇಶ

ಗುಜರಾತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣದ ಕೊರತೆ: ಚುನಾವಣೆ ಖರ್ಚಿಗೆ ಹೈಕಮಾಂಡ್ ಕಳುಹಿಸಿದ ಮೊತ್ತಕ್ಕಿಂತ ಕಡಿಮೆ ಹಣ ಹಂಚಿಕೆ!

ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಪ್ರಚಾರ ಅಬ್ಬರ ಜೋರಾಗಿದೆ. ಈ ಮಧ್ಯೆ, ಚುನಾವಣೆ ಪ್ರಚಾರ ಮತ್ತು ಇತರ ಖರ್ಚುವೆಚ್ಚಗಳಿಗೆ ಹಣದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ತನ್ನ ನಾಯಕರಿಂದ ಹಣದ ಕೊರತೆ ಆರೋಪವನ್ನು ಎದುರಿಸುತ್ತಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಕನಿಷ್ಠ ಏಳು ಶಾಸಕರು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ನವೆಂಬರ್ 26 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರ
ದೇಶ

ನವೆಂಬರ್ 26 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 26 ರಿಂದ 28 ರವರೆಗೆ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಇಲ್ಲಿ ತಿಳಿಸಿವೆ.

ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿ
ದೇಶ

ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿ

ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ್ದಾರೆ.

ಗುಜರಾತ್ ಚುನಾವಣೆ: ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಗೆ ಗೆಲುವು ನೀಡಿ; ಗಿರ್ ಸೋಮನಾಥದ ಜನರಿಗೆ ಪ್ರಧಾನಿ ಮನವಿ
ದೇಶ

ಗುಜರಾತ್ ಚುನಾವಣೆ: ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಗೆ ಗೆಲುವು ನೀಡಿ; ಗಿರ್ ಸೋಮನಾಥದ ಜನರಿಗೆ ಪ್ರಧಾನಿ ಮನವಿ

ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗೆಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತೆಗೆ ಮನವಿ ಮಾಡಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ: ನ.20ರಿಂದ ಮೂರು ದಿನ ಪ್ರಧಾನಿ ಮೋದಿ ಚುನಾವಣಾ ರ್ಯಾಲಿ
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ನ.20ರಿಂದ ಮೂರು ದಿನ ಪ್ರಧಾನಿ ಮೋದಿ ಚುನಾವಣಾ ರ್ಯಾಲಿ

ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರದಲ್ಲಿ ನವೆಂಬರ್ 20-22 ರಿಂದ ಸತತ ಮೂರು ದಿನಗಳ ಕಾಲ ರ್ಯಾಲಿಗಳನ್ನು ನಡೆಸಲಿದ್ದಾರೆ. 

ಗುಜರಾತ್ ವಿಧಾನಸಭೆ ಚುನಾವಣೆ: ಬಿಜೆಪಿ ನಾಯಕರಲ್ಲಿ ಅಸಮಾಧಾನ ಹೆಚ್ಚಳ; ಅಖಾಡಕ್ಕಿಳಿದ ಅಮಿತ್ ಶಾ
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಬಿಜೆಪಿ ನಾಯಕರಲ್ಲಿ ಅಸಮಾಧಾನ ಹೆಚ್ಚಳ; ಅಖಾಡಕ್ಕಿಳಿದ ಅಮಿತ್ ಶಾ

ವಿಧಾನಸಭೆ ಚುನಾವಣೆಗೆ ದಿನ ಸನ್ನಿಹಿತವಾಗಿರುವ ಗುಜರಾತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಕಾಣದ ಅಸಹಜ ಅಸಮಾಧಾನವನ್ನು ಈ ಬಾರಿ ಎದುರಿಸುತ್ತಿದೆ ಎಂದು ನೋಡುತ್ತಿದೆ.