Gujarat Assembly elections

ಗುಜರಾತ್ ವಿಧಾನಸಭೆ ಚುನಾವಣೆ: ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿ
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿ

ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಏಳು ಬಂಡಾಯ ನಾಯಕರನ್ನು ಭಾನುವಾರ ಅಮಾನತುಗೊಳಿಸಿದ್ದಾರೆ.

ಸೋಮವಾರ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ
ದೇಶ

ಸೋಮವಾರ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ

ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಪ್ರಚಾರ ನಡೆಸಲಿದ್ದಾರೆ.  ರಾಜ್ ಕೋಟ್ ಮತ್ತು ಸೂರತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ  ಮಾತನಾಡಲಿದ್ದಾರೆ ಎಂದು ಪಕ್ಷ ಶನಿವಾರ ತಿಳಿಸಿದೆ. 

ಗುಜರಾತ್ ಚುನಾವಣೆ: ಕೈ ಜೊತೆ ಮೈತ್ರಿ ಮಾಡಿಕೊಂಡ ಎನ್ ಸಿಪಿಗೆ 3 ಸೀಟು
ದೇಶ

ಗುಜರಾತ್ ಚುನಾವಣೆ: ಕೈ ಜೊತೆ ಮೈತ್ರಿ ಮಾಡಿಕೊಂಡ ಎನ್ ಸಿಪಿಗೆ 3 ಸೀಟು

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಎನ್ ಸಿಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಇದರಿಂದಾಗಿ ರಾಜ್ಯದ ಒಟ್ಟು 182 ಸ್ಥಾನಗಳ ಪೈಕಿ 3 ಕ್ಷೇತ್ರಗಳಲ್ಲಿ ಎನ್ ಸಿಪಿ ಸ್ಪರ್ಧಿಸಲಿದೆ. ಉಭಯ ಪಕ್ಷಗಳ ಮುಖಂಡರು ಶುಕ್ರವಾರ ಇದನ್ನು ಪ್ರಕಟಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಗೆಲ್ಲುತ್ತೇವೆ; ಬಾಯಿ ಮಾತಲ್ಲಿ ಮಾತ್ರ ಎಎಪಿ, ವಸ್ತುಸ್ಥಿತಿ ಹಾಗಿಲ್ಲ: ರಾಹುಲ್ ಗಾಂಧಿ
ದೇಶ

ಗುಜರಾತ್ ಚುನಾವಣೆಯಲ್ಲಿ ಗೆಲ್ಲುತ್ತೇವೆ; ಬಾಯಿ ಮಾತಲ್ಲಿ ಮಾತ್ರ ಎಎಪಿ, ವಸ್ತುಸ್ಥಿತಿ ಹಾಗಿಲ್ಲ: ರಾಹುಲ್ ಗಾಂಧಿ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದು, ವಾಸ್ತವವಾಗಿ ಯಾವುದೇ ಬೆಂಬಲವಿಲ್ಲದಿದ್ದರೂ ಜಾಹಿರಾತು ಆಧಾರದ ಆಧಾರದ ಮೇಲೆ ಎಎಪಿ ಕೇವಲ ಗೊಂದಲ ಸೃಷ್ಟಿಸುತ್ತಿದೆ ಎಂದಿದ್ದಾರೆ. 

ಗುಜರಾತ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಎನ್ ಸಿಪಿ ಸ್ಪಷ್ಟನೆ
ದೇಶ

ಗುಜರಾತ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಎನ್ ಸಿಪಿ ಸ್ಪಷ್ಟನೆ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಸ್ಪಷ್ಟಪಡಿಸಿದೆ.

ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಂತರ ಪ್ರತಿಭಟನೆ, ರಾಜೀನಾಮೆ ಪ್ರಹಸನ
ದೇಶ

ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಂತರ ಪ್ರತಿಭಟನೆ, ರಾಜೀನಾಮೆ ಪ್ರಹಸನ

ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 70 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪ್ರತಿಭಟನೆ, ರಾಜೀನಾಮೆ ಪ್ರಹಸನ ಪ್ರಾರಂಭವಾಗಿದೆ.

ಸಣ್ಣ ವ್ಯಾಪಾರಿಗಳಿಗೆ ಹೆಚ್ಚಿನ ಜಿಎಸ್ಟಿ ರಿಯಾಯಿತಿ ಗಾಗಿ ಆರ್ ಎಸ್ ಎಸ್ ಲಾಬಿ
ದೇಶ

ಸಣ್ಣ ವ್ಯಾಪಾರಿಗಳಿಗೆ ಹೆಚ್ಚಿನ ಜಿಎಸ್ಟಿ ರಿಯಾಯಿತಿ ಗಾಗಿ ಆರ್ ಎಸ್ ಎಸ್ ಲಾಬಿ

ಮುಂದಿನ ಜಿಎಸ್ಟಿ ಕೌನ್ಸಿಲ್ ಸಭೆಗೆ ಕೇವಲ ಮೂರು ವಾರಗಳಿವೆ ಎನ್ನುವಾಗ, ಆರ್ ಎಸ್ ಎಸ್ ಮತ್ತು ಸರ್ಕಾರದ ಮಧ್ಯೆ ತೀವ್ರವಾದ ಚರ್ಚೆ ನಡೆಯುತ್ತಿದೆ.

ಗುಜರಾತ್ ಚುನಾವಣೆಗೆ ಸಿದ್ಧತೆ: ಕೇಂದ್ರ ಸಚಿವರೊಂದಿಗೆ ಅಮಿತ್ ಷಾ ಸಭೆ
ದೇಶ

ಗುಜರಾತ್ ಚುನಾವಣೆಗೆ ಸಿದ್ಧತೆ: ಕೇಂದ್ರ ಸಚಿವರೊಂದಿಗೆ ಅಮಿತ್ ಷಾ ಸಭೆ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಆ.31 ರಂದು ಕೇಂದ್ರ ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ...