ದೇಶ'ಕಾಂಗ್ರೆಸ್, ಇಂಡಿಯಾ ಬಣದೊಂದಿಗೆ ಮೈತ್ರಿ ಇಲ್ಲ, ಅದು ಕೇವಲ ಲೋಕಸಭೆ ಚುನಾವಣೆಗೆ ಮಾತ್ರ': ಕೇಜ್ರಿವಾಲ್
ತಮ್ಮ ಪಕ್ಷವು 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತದೆ. ಏಕೆಂದರೆ ರಾಜ್ಯದ ಜನರಿಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ ಬೇರೆ ಆಯ್ಕೆ ಇದೆ. ಅದು ಎಎಪಿ ಎಂದು ಹೇಳಿದರು.