Gujarat Cabinet

Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!
ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಈಗ ರಾಜೀನಾಮೆ ನೀಡಿರುವ ಯಾವೆಲ್ಲಾ ಸಚಿವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂಬ ಲೆಕ್ಕಾಚಾರಗಳು ಆರಂಭವಾಗಿದೆ.

ಪ್ರಮಾಣ ವಚನ ಸ್ವೀಕರಿಸಿದ ಗುಜರಾತ್ ಹೊಸ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರೇ ಮಹಿಳೆ!
ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಪೇಂದ್ರ ಪಟೇಲ್ ಸಂಪುಟದ ಒಟ್ಟು 16 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಗುಜರಾತಿನ ನೂತನ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರು ಮಹಿಳೆ ಇದ್ದಾರೆ.

ನೂತನ ಸಿಎಂ ಭೂಪೇಂದ್ರ ಸಂಪುಟದಲ್ಲಿ ಮೊದಲ ಬಾರಿಯ ಮಂತ್ರಿಗಳ ದಂಡು: ಗುಜರಾತ್ ಚುನಾವಣೆಗೆ ಬಿಜೆಪಿ ಮುನ್ನುಡಿ?
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಗುಜರಾತ್ ಸಿಎಂ ಆಗಿ ಆಯ್ಕೆಯಾಗಿದ್ದು ಇದೀಗ ಅವರ ಸಂಪುಟದಲ್ಲಿ ಎಲ್ಲರೂ ಮೊದಲ ಬಾರಿಗೆ ಮಂತ್ರಿಗಳಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

