ದೇಶಮುಂದಿನ ತಿಂಗಳು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮನ, ಸಬರಮತಿ ನದಿಗೆ ಭೇಟಿ: ಗುಜರಾತ್ ಸಿಎಂ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು ಈ ಸಂದರ್ಭದಲ್ಲಿ ಗುಜರಾತ್ ನ ಸಬರಮತಿ ನದಿಗೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾಣಿ ತಿಳಿಸಿದ್ದಾರೆ.