Gujarat Coast

ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನ
ದೇಶ

ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನ

ರವಾನೆಯ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ 2.5 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಐಸಿಜಿ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಗುಜರಾತ್ ಕರಾವಳಿ ತೀರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿ ನಾಪತ್ತೆ, ತೀವ್ರ ಹುಡುಕಾಟ
ದೇಶ

ಗುಜರಾತ್ ಕರಾವಳಿ ತೀರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿ ನಾಪತ್ತೆ, ತೀವ್ರ ಹುಡುಕಾಟ

ನಿನ್ನೆ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಐಸಿಜಿಯ ಸುಧಾರಿತ ಲಘು ಹೆಲಿಕಾಪ್ಟರ್‌ನಲ್ಲಿ (ALH) ನಾಲ್ವರು ಸಿಬ್ಬಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದ್ದು, ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಐಸಿಜಿ ಹೇಳಿಕೆಯಲ್ಲಿ ತಿಳಿಸಿದೆ.

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆ.ಜಿ ಮಾದಕವಸ್ತು ವಶ: ಐವರು ವಿದೇಶಿಗರ ಬಂಧನ
ದೇಶ

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆ.ಜಿ ಮಾದಕವಸ್ತು ವಶ: ಐವರು ವಿದೇಶಿಗರ ಬಂಧನ

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇರಾನ್ ದೋಣಿಯಲ್ಲಿದ್ದ ಐವರು ವಿದೇಶಿಗರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಬುಧವಾರ ತಿಳಿಸಿದೆ.

ಭಾರತೀಯ ಮೀನುಗಾರನ ಹತ್ಯೆ ಪ್ರಕರಣ: ಪಾಕಿಸ್ತಾನದ 10​​​ ಕಡಲ ಭದ್ರತಾ ಸಿಬ್ಬಂದಿ ವಿರುದ್ಧ ಎಫ್​ಐಆರ್
ದೇಶ

ಭಾರತೀಯ ಮೀನುಗಾರನ ಹತ್ಯೆ ಪ್ರಕರಣ: ಪಾಕಿಸ್ತಾನದ 10​​​ ಕಡಲ ಭದ್ರತಾ ಸಿಬ್ಬಂದಿ ವಿರುದ್ಧ ಎಫ್​ಐಆರ್

ಗುಜರಾತ್​​ ಕರಾವಳಿಯ ಅರೇಬಿಯನ್​ ಸಮುದ್ರದ ಗಡಿರೇಖೆ ಬಳಿ ಪಾಕಿಸ್ತಾನದ ಭದ್ರತಾ ಸಿಬ್ಬಂದಿ, ಭಾರತೀಯ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಸಂಬಂಧ ಇದೀಗ 10 ಪಾಕ್​ನ​​ ನೌಕಾ ನೆಲೆಯ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಪಾಕ್ ನಿಂದ ನೀಚ ಕೃತ್ಯ: ಭಾರತೀಯ ದೋಣಿ ಮೇಲೆ ಪಾಕ್ ನೌಕಾಪಡೆಯಿಂದ ಫೈರಿಂಗ್; ಮೀನುಗಾರ ಸಾವು
ದೇಶ

ಪಾಕ್ ನಿಂದ ನೀಚ ಕೃತ್ಯ: ಭಾರತೀಯ ದೋಣಿ ಮೇಲೆ ಪಾಕ್ ನೌಕಾಪಡೆಯಿಂದ ಫೈರಿಂಗ್; ಮೀನುಗಾರ ಸಾವು

ಪಾಕಿಸ್ತಾನಿ ನೌಕಾಪಡೆ ಮತ್ತೊಂದು ನೀಚ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಭಾರತಕ್ಕೆ ಸೇರಿದ್ದ ದೋಣಿಯ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕ್ ನೌಕಾ ಸೇನೆಯಿಂದ ನಡೆದ ಈ ಫೈರಿಂಗ್ ನಲ್ಲಿ ಓರ್ವ ಮೀನುಗಾರ ಸಾವಿಗೀಡಾಗಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಗುಜರಾತ್ ತೀರದಲ್ಲಿ 12 ಸಿಬ್ಬಂದಿಯಿದ್ದ ಪಾಕಿಸ್ತಾನದ ಬೋಟ್ ವಶಕ್ಕೆ ಪಡೆದ ಇಂಡಿಯಾ ಕೋಸ್ಟ್ ಗಾರ್ಡ್!
ದೇಶ

ಗುಜರಾತ್ ತೀರದಲ್ಲಿ 12 ಸಿಬ್ಬಂದಿಯಿದ್ದ ಪಾಕಿಸ್ತಾನದ ಬೋಟ್ ವಶಕ್ಕೆ ಪಡೆದ ಇಂಡಿಯಾ ಕೋಸ್ಟ್ ಗಾರ್ಡ್!

ಗುಜರಾತ್ ಕರಾವಳಿಯಲ್ಲಿ 12 ಸಿಬ್ಬಂದಿಯೊಂದಿಗೆ ಪಾಕಿಸ್ತಾನದ ಬೋಟ್ ಅನ್ನು ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) ವಶಪಡಿಸಿಕೊಂಡಿದೆ.

ಗುಜರಾತ್ ಕರಾವಳಿಯತ್ತ ಟೌಕ್ಟೇ ಚಂಡಮಾರುತ; 56 ರೈಲುಗಳು ರದ್ದು, ಭಾರಿ ಮಳೆ
ದೇಶ

ಗುಜರಾತ್ ಕರಾವಳಿಯತ್ತ ಟೌಕ್ಟೇ ಚಂಡಮಾರುತ; 56 ರೈಲುಗಳು ರದ್ದು, ಭಾರಿ ಮಳೆ

ಟೌಕ್ಟೇ ಚಂಡಮಾರುತ ಗುಜರಾತ್ ಕರಾವಳಿಯತ್ತ ನುಗ್ಗಿದ್ದು, ಮುಂಜಾಗ್ರತ್ರಾ ಕ್ರಮವಾಗಿ ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಶನಿವಾರ ಮೇ 21 ರವರೆಗೆ 56 ರೈಲುಗಳನ್ನು ರದ್ದುಗೊಳಿಸಿದೆ.

ಗುಜರಾತ್ ಕರಾವಳಿಯಲ್ಲಿ 5 ಪಾಕಿಸ್ತಾನಿ ಕಳ್ಳಸಾಗಾಣಿಕೆದಾರರ ಬಂಧನ: 35 ಕೆಜಿ ಹೆರಾಯಿನ್ ವಶ
ದೇಶ

ಗುಜರಾತ್ ಕರಾವಳಿಯಲ್ಲಿ 5 ಪಾಕಿಸ್ತಾನಿ ಕಳ್ಳಸಾಗಾಣಿಕೆದಾರರ ಬಂಧನ: 35 ಕೆಜಿ ಹೆರಾಯಿನ್ ವಶ

ಗುಜರಾತ್  ಕಛ್  ಜಿಲ್ಲೆಯ  ಜಕಾವು ಕರಾವಳಿಯ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಮಾದಕ ವಸ್ತು ಕಳ್ಳ ಸಾಗಾಣಿಕೆ  ನಡೆಸುತ್ತಿದ್ದಪಾಕಿಸ್ತಾನ ದೋಣಿಯೊಯನ್ನು ಮುಟ್ಟುಗೋಲುಹಾಕಿಕೊಂಡಿರುವ   ಭಯೋತ್ಪಾದಕ ನಿಗ್ರಹ ದಳ- ಎಟಿಎಸ್  ಪೊಲೀಸರು ಸುಮಾರು  ೧೭೫ ಕೋಟಿ ರೂ ಮೌಲ್ಯದ ೩೫ ಕೆಜಿ ಹೆರಾಯಿನ್ ವಶಪಡಿಸಿಕೊಂಡು, ಐವರು ಪಾಕಿಸ್ತಾನಿ  ನಾಗರೀಕರನ್ನು ಬಂಧಿಸಿದ್ದಾರೆ 

ಪಾಕಿಸ್ತಾನ ಸಮುದ್ರ ಪ್ರವೇಶಿಸಿದ್ದ ಆಂಧ್ರದ ನಾಲ್ವರು ಮೀನುಗಾರರ ಬಂಧನ
ದೇಶ

ಪಾಕಿಸ್ತಾನ ಸಮುದ್ರ ಪ್ರವೇಶಿಸಿದ್ದ ಆಂಧ್ರದ ನಾಲ್ವರು ಮೀನುಗಾರರ ಬಂಧನ

ಗುಜರಾತ್ ಕರಾವಳಿ ಮೂಲಕ ಪಾಕಿಸ್ತಾನದ ಸಮುದ್ರ ಪ್ರವೇಶಿಸಿದ್ದ ಆಂಧ್ರದ ನಾಲ್ಕು ಮೀನುಗಾರರನ್ನು ಪಾಕ್ ಕರಾವಳಿ ರಕ್ಷಣ ಪಡೆ ಬಂಧಿಸಿದೆ.