ದೇಶಪ್ರಧಾನಿ ಕಚೇರಿ ಅಧಿಕಾರಿ ಸೋಗಿನಲ್ಲಿ 'ಐಷಾರಾಮಿ' ಪ್ರವಾಸ: ಗುಜರಾತ್ ವಂಚಕನ ಬಗ್ಗೆ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಆಗ್ರಹ
ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿಯ ಸೋಗಿನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ, ಝಡ್ ಪ್ಲಸ್ ಭದ್ರತೆಯೊಂದಿಗೆ 'ಐಷಾರಾಮಿ' ಪ್ರವಾಸ ಮಾಡಿದ ಗುಜರಾತ್ ವಂಚಕ ಕಿರಣ್ ಪಟೇಲ್ ವಿರುದ್ಧ ಕಠಿಣ...