Gujarat court

ಬಾಲಕಿ ಮೇಲೆ ಅತ್ಯಾಚಾರ: ಕೇವಲ 40 ದಿನದಲ್ಲೇ ತೀರ್ಪು ಪ್ರಕಟ; ಕಾಮುಕನಿಗೆ ಗಲ್ಲು ಶಿಕ್ಷೆ!
ಎಫ್‌ಐಆರ್‌ನಿಂದ ಮರಣದಂಡನೆಯವರೆಗಿನ ಸಂಪೂರ್ಣ ನ್ಯಾಯ ಪ್ರಕ್ರಿಯೆಯು ಕೇವಲ 40 ದಿನಗಳಲ್ಲಿ ಪೂರ್ಣಗೊಂಡಿದ್ದು, ವಿಶೇಷ ಕೋರ್ಟ್ ಸಂತ್ರಸ್ತೆಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಕಠಿಣ ಎಚ್ಚರಿಕೆ ರವಾನಿಸಿದೆ.

ಪಾಟೀದಾರ್ ಪ್ರತಿಭಟನೆ ಪ್ರಕರಣ: ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ವಿರುದ್ಧ ಬಂಧನ ವಾರಂಟ್
ಆಗ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕರಾಗಿದ್ದ ಹಾರ್ದಿಕ್ ತಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್, ಸಂಸದ ಸಂಜಯ್ ಸಿಂಗ್ ಗೆ ಸಮನ್ಸ್ ಜಾರಿ!
ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಅಹಮದಾಬಾದ್‌ನ ನ್ಯಾಯಾಲಯ...

ಹಸುವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯ
ದೇಶದಲ್ಲಿ ಗೋವುಗಳನ್ನು ಸಂರಕ್ಷಿಸುವ ಅಗತ್ಯವನ್ನು ಗುಜರಾತ್‌ನ ತಾಪಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಒತ್ತಿ ಹೇಳಿದ್ದು, "ಗೋವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿರುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಅಭಿಪ್ರಾಯಪಟ್ಟಿದೆ.

ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ ಜಾಮೀನು ನಿರಾಕರಿಸಿದ ಗುಜರಾತ್ ಕೋರ್ಟ್
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಗೆ ಅಹ್ಮದಾಬಾದ್ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
’ದಿ ವೈರ್’ ವಿರುದ್ಧ ಜೈ ಶಾ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
’ದಿ ವೈರ್’ ಹಾಗೂ ಅದರ ಸುದ್ದಿಗಾರರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜೈ ಶಾ ಗುಜರಾತಿನ ವಿಚಾರಣಾ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ.........

ಮನನಷ್ಟ ಮೊಕದ್ದಮೆ: ದಿ ವೈರ್ ಸಂಪಾದಕರಿಗೆ ಗುಜರಾತ್ ಕೋರ್ಟ್ ನಿಂದ ಸಮನ್ಸ್
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ದಿ ವೈರ್ ಸುದ್ದಿ ಜಾಲತಾಣದ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟಂತೆ ಗುಜರಾತ್ ನ ಮೆಟ್ರೋಪಾಲಿಟನ್ ಕೋರ್ಟ್ ದಿ ವೈರ್ ಸುದ್ದಿ...

