Gujarat election 2017

ಗುಜರಾತ್ ಚುನಾವಣೆ: ಮತದಾನ ವೇಳೆ ಮೋದಿ ರೋಡ್ ಶೋ, ಕಾಂಗ್ರೆಸ್ ತೀವ್ರ ಪ್ರತಿಭಟನೆ
ಗುಜರಾತ್ ವಿಧಾನಸಭಾ ಚುನಾವಣೆಯ ನಿಮಿತ್ತ ಗುರುವಾರ ನಡೆದ ಅಂತಿಮ ಹಂತದ ಮತದಾನದ ವೇಳೆ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ನಡೆ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್-ಹಾರ್ದಿಕ್ ನಡುವೆ ಒಳ ಒಪ್ಪಂದ: ಪಾಟಿದಾರ್ ಮುಖಂಡನ ಆರೋಪ
ಪ್ರಸ್ತುತ ನಡೆಯುತ್ತಿರುವ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಹಾರ್ದಿಕ್ ಪಟೇಲ್ ನಡುವೆ ಒಳ ಒಪ್ಪಂದ ಏರ್ಪಟ್ಟಿದೆ ಎಂದು ಪಾಟಿದಾರ್ ಸಮುದಾಯದ ಮುಖಂಡರೊಬ್ಬರು ಆರೋಪಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ
ಭಾರಿ ಕುತೂಹಲ ಕೆರಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ.

ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಗುಜರಾತ್ ಜನತೆಗೆ ಪ್ರಧಾನಿ ಮೋದಿ!
ಯಾವುದೇ ಕಾರಣಕ್ಕೂ ಮತದಾನದಿಂದ ತಪ್ಪಿಸಿಕೊಳ್ಳದಂತೆಯೂ ಮತ್ತು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನತೆಗೆ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಭಾಷಣದಲ್ಲಿ 'ಅಭಿವೃದ್ಧಿ' ಪದ ಕಾಣೆಯಾಗಿರುವುದೇಕೆ?: ರಾಹುಲ್ ಗಾಂಧಿ
ಗುಜರಾತ್ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಪದದ ಬಳಕೆ ಮಾಡದೇ ಇರಲು ಕಾರಣವೇನು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ನನ್ನ ಬಡ ಕುಟುಂಬವನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿದ್ದರು: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ ಟೀಕೆಗಳನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದು, ನನ್ನ ಬಡ ಕುಟುಂಬವನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿದ್ದರು ಎಂದು ಶುಕ್ರವಾರ ಹೇಳಿದ್ದಾರೆ.

ಪ್ರವಾಹದಲ್ಲಿ ಜನ ನಲುಗುತ್ತಿದ್ದರೆ, ಕೈ ಶಾಸಕರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮೋಜು, ಮಾಡುತ್ತಿದ್ದರು: ಪ್ರಧಾನಿ ಮೋದಿ
ಗುಜರಾತ್ ಜನತೆ ಪ್ರವಾಹದಲ್ಲಿ ನಲುಗುತ್ತಿದ್ದರೆ ಅತ್ತ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಶಿಕ್ಷೆ ಎದುರಿಸಲು ನಾನು ಸಿದ್ಧ: ಮಣಿಶಂಕರ್ ಅಯ್ಯರ್
ನನ್ನ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಯಾವುದೇ ರೀತಿಯ ಶಿಕ್ಷೆ ಎದುರಿಸಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರು ಶುಕ್ರವಾರ ಹೇಳಿದ್ದಾರೆ.

ಕೆಸರೆರಚಾಟಕ್ಕೆ ಕೃತಜ್ಞ, ಏಕೆಂದರೆ ಕಮಲ ಅರಳುವುದು ಕೆಸರಲ್ಲೇ: ಗುಜರಾತ್ ನಲ್ಲಿ ಕೈ ವಿರುದ್ಧ ಮೋದಿ ವಾಗ್ದಾಳಿ
ವಿಧಾನಸಭಾ ಚುನಾವಣೆಗೆ ಸಜ್ಜುಗೊಂಡಿರುವ ಗುಜರಾತ್ ನ ಕಛ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಕಾಂಗ್ರೆಸ್ ನವರು ಕೆಸೆರೆರೆಚಾಟ ನಡೆಸುತ್ತಿದ್ದಾರೆ...

