ದೇಶ40 ಗುಜರಾತ್ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು: ಈ ಪೈಕಿ ಬಿಜೆಪಿಯಲ್ಲೇ ಅಧಿಕ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಗುಜರಾತ್ ಚುನಾವಣಾ ವೀಕ್ಷಕ ವರದಿಯಲ್ಲಿ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಹೊಸದಾಗಿ ಚುನಾಯಿತರಾದ 40 ಶಾಸಕರು ತಮ್ಮ ಚುನಾವಣಾ ಅಫಿಡವಿಟ್ಗಳ ಪ್ರಕಾರ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ