Gujarat elections

ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪ; ಗುಜರಾತ್ ಕಾಂಗ್ರೆಸ್ ನ 38 ಮಂದಿ ಅಮಾನತು!
ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ 38 ಮಂದಿ ಸದಸ್ಯರನ್ನು ಕಾಂಗ್ರೆಸ್ ಅಮಾನತು ಮಾಡಿದೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಗೆಲುವಿಗೆ 'ಆಪ್' ಅಡ್ಡಗಾಲು, ಕಠಿಣ ಹೋರಾಟದ ಚುನಾವಣೆಯಲ್ಲಿ ಮೌನ ಪ್ರಚಾರ ಮಾಡಿದ್ದು ಸರಿಯಲ್ಲ: ಪಿ ಚಿದಂಬರಂ
ಗುಜರಾತ್ ನಲ್ಲಿ ಕಾಂಗ್ರೆಸ್ ಗೆಲುವಿಗೆ 'ಆಪ್' ಅಡ್ಡಗಾಲು ಹಾಕಿದ್ದು, ಸೋಲಿನಿಂದ ಕಾಂಗ್ರೆಸ್ ಕಲಿಯಬೇಕಾದ ಪಾಠಗಳಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

ಗುಜರಾತ್ ಚುನಾವಣೆ: ದಲಿತರಿಗೆ, ಹಿಂದುಳಿದವರಿಗೆ ಹೋಗುತ್ತದೆ ಎಂದು ಸರ್ಕಾರ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ- ಖರ್ಗೆ ಆರೋಪ
ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.

ಗುಜರಾತ್ ಚುನಾವಣೆ: ಮೊದಲನೆ ಹಂತದ ಮತದಾನ ಮುಕ್ತಾಯ, ಶೇ.59.24 ರಷ್ಟು ಮತದಾನ
ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಶೇ. 59.24 ರಷ್ಟು ಮತದಾನವಾಗಿದೆ.

ಗುಜರಾತ್ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತರೂರ್ ಗೆ ಇಲ್ಲ ಸ್ಥಾನ
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಗುಜರಾತ್ ಚುನಾವಣೆ: 21 ಅಭ್ಯರ್ಥಿಗಳ 11ನೇ ಪಟ್ಟಿ ಪ್ರಕಟಿಸಿದ ಆಮ್ ಆದ್ಮಿ ಪಕ್ಷ
ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಶನಿವಾರ ತನ್ನ 21 ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!
ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಗುಜರಾತ್ ಚುನಾವಣೆ: ಅಧಿಕಾರಕ್ಕೆ ಬಂದರೆ 300 ಯುನಿಟ್ ವಿದ್ಯುತ್ ಉಚಿತ: ಅರವಿಂದ್ ಕೇಜ್ರಿವಾಲ್
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಭರವಸೆ ನೀಡಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡ ಶಿವಸೇನೆಯ ಎಲ್ಲಾ 42 ಅಭ್ಯರ್ಥಿಗಳು
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನವನ್ನು ಪಡೆದು ಅಧಿಕಾರಕ್ಕೇರಿರುವ ಬಿಜೆಪಿಯನ್ನು ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಟೀಕಿಸುತ್ತಿದೆ...

