ದೇಶಗ್ಯಾಂಗ್-ರೇಪ್ ಸಂತ್ರಸ್ತೆ ಬಿಲ್ಕಿಸ್ ಬನೊಗೆ 50 ಲಕ್ಷ ರು. ಪರಿಹಾರ ನೀಡುವಂತೆ ಗುಜರಾತ್ ಸರ್ಕಾರಕ್ಕೆ 'ಸುಪ್ರೀಂ' ತಾಕೀತು
2002ರಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಎರಡು ವಾರಗಳೊಳಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.