Gujarat HC

Yusuf Pathan ಭೂಗಳ್ಳ; ಸೆಲೆಬ್ರಿಟಿ ಆದರೇನು ಕ್ರಮಕೈಗೊಳ್ಳಿ: ಗುಜರಾತ್ ಹೈಕೋರ್ಟ್‌ ಮಹತ್ವದ ತೀರ್ಪು
ಕ್ರಿಕೆಟ್

Yusuf Pathan ಭೂಗಳ್ಳ; ಸೆಲೆಬ್ರಿಟಿ ಆದರೇನು ಕ್ರಮಕೈಗೊಳ್ಳಿ: ಗುಜರಾತ್ ಹೈಕೋರ್ಟ್‌ ಮಹತ್ವದ ತೀರ್ಪು

ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ (Yusuf Pathan) ನನ್ನು ಗುಜರಾತ್‌ನ ವಡೋದರಾದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.

ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಿಂದ ಮರು ಜೀವ!
ದೇಶ

ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಿಂದ ಮರು ಜೀವ!

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. 

ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಅರ್ಜಿ: ಸೂರತ್ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್; ರಾಹುಲ್ ಗಾಂಧಿಗೆ ಹಿನ್ನಡೆ
ದೇಶ

ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಅರ್ಜಿ: ಸೂರತ್ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್; ರಾಹುಲ್ ಗಾಂಧಿಗೆ ಹಿನ್ನಡೆ

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು  ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ, ಈ ಮೂಲಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.

ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್; ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಮನವಿ ತಿರಸ್ಕಾರ
ದೇಶ

ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್; ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಮನವಿ ತಿರಸ್ಕಾರ

ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ 16 ವರ್ಷದ  ಬಾಲಕಿ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್, ಈ ಹಿಂದೆ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿ...

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!
ದೇಶ

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!

ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.