Gujarat high court

ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಹೈಕೋರ್ಟ್ ತೀರ್ಪು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ
ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ತೀಸ್ತಾ ಸೆಟಲ್ವಾಡ್ ಸಾಮಾನ್ಯ ಜಾಮೀನು ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್; ತಕ್ಷಣ ಶರಣಾಗಲು ಸೂಚನೆ
2002 ರ ಗೋಧ್ರ ನಂತರದ ದಂಗೆಗಳ ಪ್ರಕರಣದಲ್ಲಿ ಮುಗ್ಧರನ್ನು ಸಿಲುಕಿಸಲು ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ್ದ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.

ಪ್ರಧಾನಿ ಡಿಗ್ರಿ ಬಗ್ಗೆ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಲಿರುವ ಕೋರ್ಟ್
ಪ್ರಧಾನಿ ಮೋದಿ ಅವರ ಡಿಗ್ರಿ ಬಗ್ಗೆ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ಮೇ 2ರಂದು ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿಯ ಅಂತಿಮ ವಿಚಾರಣೆ!
'ಮೋದಿ ಉಪನಾಮ' ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾನನಷ್ಟ ಮೊಕದ್ದಮೆ: ಏಪ್ರಿಲ್ 29 ರಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ: ಗುಜರಾತ್ ಹೈಕೋರ್ಟ್
'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ಸೂರತ್ ಕೋರ್ಟ್ ನ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಪುನರ್ ಪರಿಶೀಲನಾ ಆರ್ಜಿಯನ್ನು ಏಪ್ರಿಲ್ 29 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಗುಜರಾತ್ ಹೈಕೋರ್ಟ್ ಗುರುವಾರ ತಿಳಿಸಿದೆ.

'ಮೋದಿ ಉಪನಾಮ' ಪ್ರಕರಣ: ಸೂರತ್ ಕೋರ್ಟ್ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಗೆ ರಾಹುಲ್ ಗಾಂಧಿ ಅರ್ಜಿ
'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ 'ಅನರ್ಹಿತ' ಸಂಸದ ರಾಹುಲ್ ಗಾಂಧಿ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

2002ರ ನರೋಡಾ ಗಾಮ್ ಗಲಭೆ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಲಿರುವ ಸುಪ್ರೀಂ ನೇಮಿತ ಎಸ್ ಐಟಿ!
2002ರ ನರೋಡಾ ಗಾಮ್ ಗಲಭೆ ಪ್ರಕರಣದಲ್ಲಿ 67 ಮಂದಿ ಆರೋಪಿಗಳನ್ನು ವಿಶೇಷ ನ್ಯಾಯಾಲಯ ಇತ್ತೀಚೆಗೆ ಖುಲಾಸೆಗೊಳಿಸಿರುವುದನ್ನು ಸುಪ್ರೀಂ ಕೋರ್ಟ್ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಿಕಲಚೇತನ ವಕೀಲ ಮೋಕ್ಸಾ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ವಿಕಲಚೇತನರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಿಕಲಚೇತನ ವಕೀಲ ಮೋಕ್ಸಾ ಕಿರಣ್ ಠಕ್ಕರ್ ಅವರ ಹೆಸರನ್ನು ಶಿಫಾರಸು ಮಾಡಿದೆ.

ಮೊರ್ಬಿ ತೂಗು ಸೇತುವೆ ದುರಂತ: ತಲಾ 10 ಲಕ್ಷ ರೂ 'ಮಧ್ಯಂತರ ಪರಿಹಾರ' ನೀಡುವಂತೆ ಒರೆವಾ ಸಂಸ್ಥೆಗೆ ಹೈಕೋರ್ಟ್ ಆದೇಶ
ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ.

