Gujarat high court

ಮೊರ್ಬಿ ಸೇತುವೆ ಕುಸಿತ; ತನಿಖೆ-ಇತರ ಅಂಶಗಳನ್ನು ನಿಯಮಿತ ಮೇಲ್ವಿಚಾರಣೆಗೆ ಹೈಕೋರ್ಟ್‌ಗೆ 'ಸುಪ್ರೀಂ' ಸೂಚನೆ
140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.

ಗಂಭೀರ ಸ್ಥಿತಿಯಲ್ಲಿದ್ದ ಸೇತುವೆ ಬಳಕೆಗೆ ಅವಕಾಶ ನೀಡಿದ್ದೇಕ್ಕೆ? ಮೊರ್ಬಿ ಪುರಸಭೆಗೆ ಹೈಕೋರ್ಟ್ ತರಾಟೆ
ಮೊರ್ಬಿ ತೂಗು ಸೇತುವೆ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದಿದ್ದರೂ ಅದನ್ನು ದುರಸ್ತಿಗೂ ಮುನ್ನ ಅಂದರೆ ಡಿಸೆಂಬರ್ 29, 2021 ಮತ್ತು ಮಾರ್ಚ್ 7, 2022 ರ ನಡುವೆ ಜನರ ಬಳಕೆಗೆ ಅನುಮತಿ ನೀಡಿದ್ದು ಏಕೆ? ಎಂದು ಗುಜರಾತ್...

ಮೋರ್ಬಿ ಸೇತುವೆ ದುರಂತ: ಅಫಿಡವಿಟ್ ಸಲ್ಲಿಸಿ ಇಲ್ಲವೇ ದಂಡ ಪಾವತಿಸಿ; ಮೋರ್ಬಿ ಪುರಸಭೆಗೆ ಗುಜರಾತ್ ಹೈಕೋರ್ಟ್ ತರಾಟೆ
135 ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗುಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ತಾನು ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಲು ವಿಫಲವಾದ ಮೋರ್ಬಿ ಪುರಸಭೆಯನ್ನು (ಎಂಎಂಸಿ) ಗುಜರಾತ್ ಹೈಕೋರ್ಟ್ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್ ಬಿಜೆಪಿ ಸಚಿವರ ಚುನಾವಣೆಯನ್ನೇ ಅನೂರ್ಜಿತಗೊಳಿಸಿದ ಹೈಕೋರ್ಟ್
ವಿಧಾನಸಭೆ ಚುನಾವಣೆಯಲ್ಲಿ ದುಷ್ಕೃತ್ಯ ಎಸಗಿದ ಮತ್ತು ತಿರುಚಿದ ಕಾರಣದಿಂದ ಗುಜರಾತ್ ಸರ್ಕಾರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರ ಚುನಾವಣೆಯನ್ನು ಅನೂರ್ಜಿತವೆಂದು ಘೋಷಿಸಿದೆ.

ನಮ್ಮ ಮಕ್ಕಳ ರಕ್ಷಣೆ ಮಾಡಿ: ಬಿಡದಿ ನಿತ್ಯಾನಂದ ಶಾಲೆ ವಿರುದ್ಧ ಗುಜರಾತ್ 'ಹೈ' ಮೊರೆ ಹೋದ ಬೆಂಗಳೂರು ದಂಪತಿ!
ಬೆಂಗಳೂರಿನಲ್ಲಿ ಆಶ್ರಮ ಹೊಂದಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಅವರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕೆಂದು ಕೋರಿ ಬೆಂಗಳೂರು ಮೂಲದ ದಂಪತಿಗಳು ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ನರೋಡ ಪಟಿಯಾ ಹತ್ಯಾಕಾಂಡ: ಮೂವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
2002ರ ನರೋಡ ಪಟಿಯಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಸೋಮವಾರ ಮೂವರು...

ಮೋದಿಗೆ ಜೀವ ಬೆದರಿಕೆ: 15 ವರ್ಷಗಳ ಬಳಿಕ ಗುಜರಾತ್ ನ್ಯಾಯಾಲಯದಲ್ಲಿ ವಿಚಾರಣೆ
ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆಯ ಇಮೇಲ್ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ವರ್ಷಗಳ ಬಳಿಕ ಗುಜರಾತ್ ನ್ಯಾಯಾಲಯ ವಿಚಾರಣೆಯನ್ನು ಆರಂಭಿಸಿದೆ...

ಗೋದ್ರಾ ಹತ್ಯಾಕಾಂಡ ಭಯೋತ್ಪಾದನಾ ಕೃತ್ಯವಾಗಿರಲಿಲ್ಲ: ಗುಜರಾತ್ ಹೈ ಕೋರ್ಟ್
ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ದೋಷಿಗಳಿಗೆ ಮರಣದಂಡನೆ ಬದಲು ಶಿಕ್ಷೆಯನ್ನು ಕಠಿಣ ಜೀವಾವಧಿಗೆ ಇಳಿಸಲ್ಪಟ್ಟ ತೀರ್ಪನ್ನು ಎತ್ತಿಹಿಡಿರುವ ಗುಜರಾತ್ ಹೈಕೋರ್ಟ್, ದುರಂತ ಭಯೋತ್ಪಾದನೆಯ ಕೃತ್ಯವೂ ಆಗಿರಲಿಲ್ಲ...

ಗೋದ್ರಾ ಹತ್ಯಾಕಾಂಡ: 11 ಮಂದಿಯ ಗಲ್ಲು ಶಿಕ್ಷೆ ಜೀವಾವಧಿಗೆ ಬದಲಿಸಿದ ನ್ಯಾಯಾಲಯ
2002ರ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 11 ಮಂದಿ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಗುಜರಾತ್ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

