ರಾಜ್ಯಬಂಡವಾಳ ಆಕರ್ಷಣೆಗೆ ಗುಜರಾತ್ ಮಾದರಿ ಅಳವಡಿಸಿಕೊಳ್ಳಲು ಮುಂದಾದ ಕರ್ನಾಟಕ
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಂಬಂಧಪಟ್ಟ ಅಧಿಕಾರಿಗಳಿಗೆ ಗುಜರಾತ್ ನ ವಿಶೇಷ ಹೂಡಿಕೆ ಪ್ರದೇಶ ಕಾಯ್ದೆ-2009 ನ್ನು ಅಧ್ಯಯನ ಮಾಡಿ ರಾಜ್ಯದಲ್ಲಿ ಅದನ್ನು ಜಾರಿಗೆ ತರಲು ಕೈಗೊಳ್ಳಬೇಕಿರುವ ಕ್ರಮಗಳನ್ನು ಸೂಚಿಸುವಂತೆ ಹೇಳಿದ್ದಾರೆ.