ದೇಶಗೋವಾದ ರೆಸಾರ್ಟ್ ನಲ್ಲಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ; ಗುಜರಾತ್ ಮೂಲದ ವ್ಯಕ್ತಿಯ ಬಂಧನ
ಉತ್ತರ ಗೋವಾದ ಅಸ್ಸೋನೋರಾ ಗ್ರಾಮದ ರೆಸಾರ್ಟ್ನಲ್ಲಿ ಮಹಿಳಾ ಪ್ರವಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.