ದೇಶಕೋವಿಡ್ ಮರಣ ದರ ಹೆಚ್ಚಳ: ಗುಜರಾತ್ ಮಾದರಿ ಬಹಿರಂಗ, ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ
ದೇಶದಲ್ಲಿ ಅತಿ ಹೆಚ್ಚು ಎಂಬಂತೆ ಗುಜರಾತ್ ರಾಜ್ಯದಲ್ಲಿ ಕೋವಿಡ್-19 ಸಾವಿನ ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಮಾದರಿ ಬಹಿರಂಗವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.