Gujarat police

ಸೂರತ್ ನ 'ಮೋಸ್ಟ್ ವಾಂಟೆಡ್' ಉಡುಪಿಯಲ್ಲಿ ಬಂಧನ: 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ರೋಚಕ ಕಥೆ..
ರಾಜ್ಯ

ಸೂರತ್ ನ 'ಮೋಸ್ಟ್ ವಾಂಟೆಡ್' ಉಡುಪಿಯಲ್ಲಿ ಬಂಧನ: 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ರೋಚಕ ಕಥೆ..

ಪ್ರಕರಣದ ಮಾಸ್ಟರ್ ಮೈಂಡ್ ರಾವಲ್, ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗಾಗ್ಗೆ ಮುಂಬೈ, ಚೆನ್ನೈ, ಬೆಳಗಾವಿ, ಉತ್ತರ ಕನ್ನಡ ನಗರಗಳಲ್ಲಿ ಸುತ್ತಾಡುತ್ತಾ ತನ್ನ ಹೆಸರು ಮತ್ತು ಗುರುತನ್ನು ಆಗಾಗ್ಗೆ ಬದಲಾಯಿಸುತ್ತಿದ್ದ ಎನ್ನಲಾಗಿದೆ.

Gujarat: ದೇಶದಲ್ಲಿ ದೊಡ್ಡ ದಾಳಿಗೆ ಸಂಚು; ಅಲ್- ಖೈದಾ ಸಂಬಂಧಿತ ನಾಲ್ವರು ಉಗ್ರರ ಬಂಧನ!
ದೇಶ

Gujarat: ದೇಶದಲ್ಲಿ ದೊಡ್ಡ ದಾಳಿಗೆ ಸಂಚು; ಅಲ್- ಖೈದಾ ಸಂಬಂಧಿತ ನಾಲ್ವರು ಉಗ್ರರ ಬಂಧನ!

ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಗುಜರಾತ್: ವೇಗವಾಗಿ ಕಾರು ಚಲಾಯಿಸಿ ಮಹಿಳೆ ಕೊಂದು ರಸ್ತೆ ಮಧ್ಯೆ 'ಓಂ ನಮಃ ಶಿವಾಯ' ಘೋಷಣೆ; LLB ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ, Video!
ದೇಶ

ಗುಜರಾತ್: ವೇಗವಾಗಿ ಕಾರು ಚಲಾಯಿಸಿ ಮಹಿಳೆ ಕೊಂದು ರಸ್ತೆ ಮಧ್ಯೆ 'ಓಂ ನಮಃ ಶಿವಾಯ' ಘೋಷಣೆ; LLB ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ, Video!

ಗುಜರಾತ್ ರಾಜ್ಯದ ವಡೋದರದ ಕರೇಲಿಬಾಗ್ ಪ್ರದೇಶದಲ್ಲಿ ಕಳೆದ ರಾತ್ರಿ LLB ವಿದ್ಯಾರ್ಥಿಯೊಬ್ಬ ವೇಗವಾಗಿ ಕಾರು ಚಲಾಯಿಸಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಮಹಿಳಾ ರೋಗಿಗಳ ಸಿಸಿಟಿವಿ ವಿಡಿಯೋ ಮಾರಾಟ: ಮತ್ತೊಬ್ಬ ವ್ಯಕ್ತಿ ಬಂಧನ; ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ
ದೇಶ

ಮಹಿಳಾ ರೋಗಿಗಳ ಸಿಸಿಟಿವಿ ವಿಡಿಯೋ ಮಾರಾಟ: ಮತ್ತೊಬ್ಬ ವ್ಯಕ್ತಿ ಬಂಧನ; ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ

ಮಹಿಳಾ ರೋಗಿಗಳ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವುದಕ್ಕಾಗಿ ಸಿಸಿಟಿವಿ ಹ್ಯಾಕ್ ಮಾಡಿದ ಆರೋಪದ ಮೇಲೆ ದೆಹಲಿ ನಿವಾಸಿ ರೋಹಿತ್ ಸಿಸೋಡಿಯಾನನ್ನು ಬಂಧಿಸಲಾಗಿದೆ.

ವಿಧವೆ ತಾಯಿ ಜೊತೆ ಅಕ್ರಮ ಸಂಬಂಧ; ಪ್ರಿಯಕರನ ಅಟ್ಟಾಡಿಸಿ ಕೊಂದು, ಕರುಳು ಬಗೆದ ಸಹೋದರರು!
ದೇಶ

ವಿಧವೆ ತಾಯಿ ಜೊತೆ ಅಕ್ರಮ ಸಂಬಂಧ; ಪ್ರಿಯಕರನ ಅಟ್ಟಾಡಿಸಿ ಕೊಂದು, ಕರುಳು ಬಗೆದ ಸಹೋದರರು!

ಅಕ್ರಮ ಸಂಬಂಧದಿಂದ ಆಕ್ರೋಶಗೊಂಡಿದ್ದ ಸಹೋದರರು ರತನ್ ಜಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರು.

ಜನರು ನಿನ್ನನ್ನು ಮೋಸಗಾರ ಎಂದು ಕರೆಯೋದು ಏಕೆ ಎಂದು ಅರ್ಥವಾಯಿತು: ಕೇಜ್ರಿವಾಲ್ಗೆ ಹರ್ಷ ಸಾಂಘ್ವಿ ತಿರುಗೇಟು
ದೇಶ

ಜನರು ನಿನ್ನನ್ನು ಮೋಸಗಾರ ಎಂದು ಕರೆಯೋದು ಏಕೆ ಎಂದು ಅರ್ಥವಾಯಿತು: ಕೇಜ್ರಿವಾಲ್ಗೆ ಹರ್ಷ ಸಾಂಘ್ವಿ ತಿರುಗೇಟು

ಗುಜರಾತ್ ಪೊಲೀಸರ ನಿಯೋಜನೆಯ ಬಗ್ಗೆ ಕೇಜ್ರಿವಾಲ್ ಪ್ರಶ್ನೆಗಳನ್ನು ಎತ್ತಿದ್ದು ಚುನಾವಣಾ ಆಯೋಗದ ಉದ್ದೇಶಗಳ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು.

ಗುಜರಾತ್: 2021 ರಿಂದ ಇಲ್ಲಿಯವರೆಗೆ 16,155 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ
ದೇಶ

ಗುಜರಾತ್: 2021 ರಿಂದ ಇಲ್ಲಿಯವರೆಗೆ 16,155 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ

ಮಾದಕವಸ್ತು ಕಳ್ಳಸಾಗಣೆ ನಿಗ್ರಹಿಸಲು ಜಾರಿಗೆ ತರಲಾದ ಎನ್ ಆರ್ ಪಿ ನೀತಿಯು 1985 ರ NDPS ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಮತ್ತು ಮಾದಕವಸ್ತು ಪತ್ತೆಯನ್ನು ಹೆಚ್ಚಿಸಿದೆ.

ಗುಜರಾತ್: 5 ವರ್ಷಗಳಿಂದ ನಡೆಯುತ್ತಿದ್ದ ಫೇಕ್ ಕೋರ್ಟ್ ಭೇದಿಸಿದ ಪೊಲೀಸರು; ಶಿಕ್ಷೆ ವಿಧಿಸುತ್ತಿದ್ದ ನಕಲಿ 'ಜಡ್ಜ್' ಸೇರಿ ಹಲವರ ಬಂಧನ
ದೇಶ

ಗುಜರಾತ್: 5 ವರ್ಷಗಳಿಂದ ನಡೆಯುತ್ತಿದ್ದ ಫೇಕ್ ಕೋರ್ಟ್ ಭೇದಿಸಿದ ಪೊಲೀಸರು; ಶಿಕ್ಷೆ ವಿಧಿಸುತ್ತಿದ್ದ ನಕಲಿ 'ಜಡ್ಜ್' ಸೇರಿ ಹಲವರ ಬಂಧನ

ಆರೋಪಿ ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಕ್ರಿಕೆಟ್ ಪಂದ್ಯದ ವೇಳೆ 23 ವರ್ಷದ ಮುಸ್ಲಿಂ ಯುವಕನನ್ನು ಹೊಡೆದು ಕೊಂದ ಗುಂಪು
ದೇಶ

ಗುಜರಾತ್: ಕ್ರಿಕೆಟ್ ಪಂದ್ಯದ ವೇಳೆ 23 ವರ್ಷದ ಮುಸ್ಲಿಂ ಯುವಕನನ್ನು ಹೊಡೆದು ಕೊಂದ ಗುಂಪು

ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸಲು ತೆರಳಿದ್ದ 23 ವರ್ಷದ ಸಲ್ಮಾನ್ ವೋಹ್ರಾ ಎಂಬಾತನನ್ನು ಗುಂಪೊಂದು ಬರ್ಬರವಾಗಿ ಹೊಡೆದು ಕೊಂದಿದೆ.