Gujarat polls

ಗುಜರಾತ್ ಚುನಾವಣೆ: ಆರು ಬಾರಿಯ ಶಾಸಕ ಸೇರಿದಂತೆ ಬಿಜೆಪಿಯ 12 ಬಂಡಾಯ ನಾಯಕರು ಅಮಾನತು
ಗುಜರಾತ್‌ನ ಆಡಳಿತಾರೂಢ ಪಕ್ಷ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರ ಅಭ್ಯರ್ಥಿಗಳಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 6 ಬಾರಿಯ ಶಾಸಕ ಮಧು ಶ್ರೀವಾಸ್ತವ್, ಇಬ್ಬರು ಮಾಜಿ ಶಾಸಕರು ಸೇರಿದಂತೆ ಪಕ್ಷದ 12 ಬಂಡಾಯ ನಾಯಕರನ್ನು ಅಮಾನತುಗೊಳಿಸಿದೆ .

ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಕನಿಷ್ಠ ಏಳು ಶಾಸಕರು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ನವೆಂಬರ್ 26 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 26 ರಿಂದ 28 ರವರೆಗೆ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಇಲ್ಲಿ ತಿಳಿಸಿವೆ.

ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿ
ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ: ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿ
ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಏಳು ಬಂಡಾಯ ನಾಯಕರನ್ನು ಭಾನುವಾರ ಅಮಾನತುಗೊಳಿಸಿದ್ದಾರೆ.

ಗುಜರಾತ್ ಚುನಾವಣೆ: ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಗೆ ಗೆಲುವು ನೀಡಿ; ಗಿರ್ ಸೋಮನಾಥದ ಜನರಿಗೆ ಪ್ರಧಾನಿ ಮನವಿ
ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗೆಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತೆಗೆ ಮನವಿ ಮಾಡಿದ್ದಾರೆ.

ಗುಜರಾತ್ ಚುನಾವಣೆಗೆ ದಿನಗೂಲಿ ಕಾರ್ಮಿಕ ಸ್ಪರ್ಧೆ, ಆಯೋಗಕ್ಕೆ 10 ಸಾವಿರ ರೂ. ಠೇವಣಿ, ಎಲ್ಲಾ 1 ರೂ. ನಾಣ್ಯಗಳೇ!
2019 ರಲ್ಲಿ ಗಾಂಧಿನಗರದಲ್ಲಿ ತನ್ನ ಸ್ಲಮ್ ಕಾಲೋನಿ ನೆಲಸಮವಾಗುವುದಕ್ಕೆ ಸಾಕ್ಷಿಯಾಗಿದ್ದ ಗುಜರಾತ್ ನ ದಿನಗೂಲಿ ಕಾರ್ಮಿಕ ಚುನಾವಣೆಗೆ ಸ್ಪರ್ಧಿಸಿದ್ದು, ಚುನಾವಣಾ ಆಯೋಗಕ್ಕೆ ಠೇವಣಿ ಹಣವನ್ನು ಪಾವತಿಸಿದ್ದಾರೆ.

ಪ್ರಚಾರದ ಗೀಳು: ಗುಜರಾತ್ ಚುನಾವಣೆಯ ಸಾಮಾನ್ಯ ವೀಕ್ಷಕನನ್ನು ವಜಾಗೊಳಿಸಿದ ಚುನಾವಣಾ ಆಯೋಗ
ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ...

ಬಿಜೆಪಿಗೆ ಬಹುಮತ ಬಂದರೆ...: ಗುಜರಾತ್‌ಗೆ ಮುಖ್ಯಮಂತ್ರಿ ಯಾರಾಗಬಹುದೆಂದು ಬಹಿರಂಗಪಡಿಸಿದ ಅಮಿತ್ ಶಾ!
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿದ್ದು ಇದರ ನಡುವೆ ಮುಂದಿನ ಗುಜರಾತ್ ಮುಖ್ಯಮಂತ್ರಿ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.

