Gujarat polls

ಗುಜರಾತ್ ಚುನಾವಣೆ: ಕಾಂಗ್ರೆಸ್ ವೀಕ್ಷಕರಾಗಿ ಬಿಕೆ ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ನೇಮಕ
ಗುಜರಾತ್ ವಿಧಾನಸಭಾ ಚುನಾವಣೆಯ ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರನ್ನು ಕಾಂಗ್ರೆಸ್ ಸೋಮವಾರ ನೇಮಕ ಮಾಡಿದೆ. ಐದು ವಲಯ ವೀಕ್ಷಕರನ್ನು ನೇಮಕ ಮಾಡಿರುವ ಕಾಂಗ್ರೆಸ್, 32 ಲೋಕಸಭಾ ಕ್ಷೇತ್ರಗಳಲ್ಲಿ ತಲಾ 32 ವೀಕ್ಷಕರು ಮತ್ತು ಐವರು ಇತರ ವೀಕ್ಷಕರನ್ನು ನೇಮಿಸಿದೆ.

ಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್‌ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆ
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್ ಚುನಾವಣೆ: 5, 6ನೇ ಪಟ್ಟಿಯಲ್ಲಿ 39 ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ವಡ್ಗಾಂನಿಂದ ಜಿಗ್ನೇಶ್ ಮೇವಾನಿ ಸ್ಪರ್ಧೆ
ಗುಜರಾತ್ ವಿಧಾನಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ವಡ್ಗಾಮ್ ಕ್ಷೇತ್ರದಿಂದ ಜಿಗ್ನೇಶ್ ಮೇವಾನಿ ಅವರನ್ನು ಕಣಕ್ಕಿಳಿಸಿದೆ.

ಗುಜರಾತ್ ಚುನಾವಣೆ: ಖಂಭಾಲಿಯಾದಿಂದ ಎಎಪಿ ಸಿಎಂ ಅಭ್ಯರ್ಥಿ ಸ್ಪರ್ಧೆ
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ...

ಗುಜರಾತ್ ಚುನಾವಣೆ: ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದಾಗಿ ಕಾಂಗ್ರೆಸ್, ಎಎಪಿ ಭರವಸೆ
ಹಳೆಯ ಪಿಂಚಣಿ ಯೋಜನೆಯನ್ನು(ಒಪಿಎಸ್) ಮರು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿ ಹೊರಹೊಮ್ಮಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ...

ಗುಜರಾತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 21 ಹಾಲಿ ಶಾಸಕರಿಗೆ ಟಿಕೆಟ್
ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

ಗುಜರಾತ್ ಚುನಾವಣೆ: ಹಾಲಿ ಸಚಿವ, ಮೊರ್ಬಿ ಶಾಸಕ ಮೆರ್ಜಾಗೆ ಟಿಕೆಟ್ ನಿರಾಕರಿಸಿದ ಬಿಜೆಪಿ
ಗುಜರಾತ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐವರು ಸಚಿವರು ಸೇರಿದಂತೆ 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಗುಜರಾತ್ ಚುನಾವಣೆ: ಜಾಮ್ ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅಖಾಡಕ್ಕೆ!
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.

ಗುಜರಾತ್ ಚುನಾವಣೆ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ
ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ...

