Gujarat polls

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಲೆಗೆ ಕ್ಯಾಪ್, ನಾನು 'ಹಿಂದೂ ವಿರೋಧಿ' ಎಂದು ಕರೆಯುವ ಬ್ಯಾನರ್ ಪ್ರತ್ಯಕ್ಷ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಸ್ಲಿಂ ಟೋಪಿ ಧರಿಸಿರುವ ಹಾಗೂ ಅವರು 'ಹಿಂದೂ ವಿರೋಧಿ' ಎಂದು ಬಿಂಬಿಸುವ ಬ್ಯಾನರ್‌ಗಳು ಗುಜರಾತ್‌ನ ಹಲವು ಪ್ರಮುಖ ನಗರಗಳಲ್ಲಿ ಶನಿವಾರ ಕಾಣಿಸಿಕೊಂಡಿವೆ.

ಗುಜರಾತ್ ಚುನಾವಣೆ ಹಿನ್ನೆಲೆ ಖರ್ಗೆ ನೇತೃತ್ವದಲ್ಲಿ ಚುನಾವಣೆ ಸಮಿತಿ ಸಭೆ; ಅಭ್ಯರ್ಥಿಗಳ ಪಟ್ಟಿ ಅಂತಿಮದ ಬಗ್ಗೆ ಚರ್ಚೆ
ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಗೆ ಎಎಪಿಯ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಭಾನುವಾರ ಮತ್ತೆ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಎಎಪಿ ಅಭ್ಯರ್ಥಿಗಳ ಐದನೇ ಪಟ್ಟಿಯಾಗಿದೆ.

ಗುಜರಾತ್ ಚುನಾವಣೆ ದಿನಾಂಕ ಘೋಷಿಸಲಿಲ್ಲವೇಕೆ? ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದೇನು?
ಅಚ್ಚರಿಯೆಂಬಂತೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಹಿಮಾಚಲ ಪ್ರದೇಶ ವಿಧಾನಸಭೆಗಷ್ಟೇ ಚುನಾವಣಾ ದಿನಾಂಕ ಘೋಷಿಸಿದ್ದು, ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ.ಆದರೆ ಸಾಂಪ್ರದಾಯಿಕವಾಗಿ ಎರಡು ರಾಜ್ಯಗಳು...

ಗುಜರಾತ್ ಚುನಾವಣೆ ಹಿನ್ನೆಲೆ, ಆಟೋ ಡ್ರೈವರ್ ಮನೆ ಬಾಗಿಲಿಗೆ ಆರ್ ಟಿಒ ಸೇವೆ- ಕೇಜ್ರಿವಾಲ್ ಭರವಸೆ
ಗುಜರಾತಿನ ಆಟೋ ಡ್ರೈವರ್ ಗಳನ್ನು ಕಿರುಕುಳದಿಂದ ರಕ್ಷಿಸಲು ಹಾಗೂ ಭ್ರಷ್ಟಾಚಾರವನ್ನು ತಡೆಗಟ್ಟಲು ಅವರ ಮನೆ ಬಾಗಿಲಿಗೆ ಪ್ರಾದೇಶಿಕ ಸಾರಿಕೆ ಕಚೇರಿ (ಆರ್ ಟಿಒ) ಸೇವೆಗಳನ್ನು ಒದಗಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಭರವಸೆ ನೀಡಿದ್ದಾರೆ.

ಗುಜರಾತ್ ಚುನಾವಣೆ: ಸೆಪ್ಟೆಂಬರ್ 5 ರಂದು ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 5 ರಂದು ಬಿಜೆಪಿ ಆಡಳಿತವಿರುವ ಗುಜರಾತ್ ಗೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಗುಜರಾತ್: ಕಾಂಗ್ರೆಸ್ ಮಾಜಿ ನಾಯಕರಾದ ನರೇಶ್ ರಾವಲ್, ರಾಜು ಪರ್ಮಾರ್ ಬಿಜೆಪಿ ಸೇರ್ಪಡೆ
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಮಾರು ಎರಡು ವಾರಗಳ ನಂತರ, ಗುಜರಾತ್‌ನ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಅವರು...

ಗುಜರಾತ್ ಫಲಿತಾಂಶದಿಂದ ಕೇಂದ್ರ ಎಚ್ಚೆತ್ತುಕೊಂಡಿದೆ: ಬಜೆಟ್ ಕುರಿತು ಶಿವಸೇನೆ
ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶದಿಂದ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿರುವುದು ನಿನ್ನೆ ಮಂಡಿಸಲಾದ ...

ಗುಜರಾತ್‌ನಲ್ಲಿ ಬಿಜೆಪಿಯ '150 ಮಿಷನ್' ಫ್ಲಾಪ್ ಶೋ: ಶಿವಸೇನೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ನಲ್ಲಿ 150 ಮಿಷನ್ ಫ್ಲಾಪ್ ಆಗಿದೆ ಎಂದು ಶಿವಸೇನೆ ಲೇವಡಿ...

