Gujarat RajyaSabha Poll

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರೋಚಕ ತಿರುವು: ಸೋನಿಯಾ ಆಪ್ತ ಅಹಮದ್ ಪಟೇಲ್'ಗೆ ಗೆಲುವು
ಗುಜರಾತ್ ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಹಮದ್ ಪಟೇಲ್ ಅವರು ರೋಚಕ ಗೆಲುವು ಸಾಧಿಸಿದ್ದಾರೆ.

ಗುಜರಾತ್ ರಾಜ್ಯಸಭಾ ಚುನಾವಣೆ: ಅಮಿತ್ ಶಾ, ಸ್ಮೃತಿ ಇರಾನಿಗೆ ಪ್ರಧಾನಿ ಮೋದಿ ಅಭಿನಂದನೆ
ತೀವ್ರ ಕುತೂಹಲ ಕೆರಳಿಸಿದ್ದ ಗುಜಾರಾತ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಪಕ್ಷ ವಿರೋಧಿ ಚಟುವಟಿಕೆ: ಗುಜರಾತ್ ಜೆಡಿಯು ಕಾರ್ಯದರ್ಶಿ ವಜಾ
ಗುಜರಾತ್ ನ ಜೆಡಿಯು ಕಾರ್ಯದರ್ಶಿ ಅರುಣ್ ಶ್ರೀವಾಸ್ತವ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಲಾಗಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: "ಕೈ"ಗೆ ಬಿಸಿ ಮುಟ್ಟಿಸಿದ ರೆಬೆಲ್ ಶಾಸಕರಿಂದ ಬಿಜೆಪಿಗೆ ಮತ!
ಕದನ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಈ ಹಿಂದೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತೊರೆದಿದ್ದ ರೆಬೆಲ್ ಶಾಸಕರು ಇದೀಗ ಆ ಪಕ್ಷಕ್ಕೆ ಮತ್ತೊಂದು ಶಾಕ್ ನೀಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ.

ಅಡ್ಡ ಮತದಾನ ಮಾಡಿದ್ದ ಕೈ ಶಾಸಕರ ಮತ ಅಸಿಂಧು: ಶೀಘ್ರವೇ ಮತ ಎಣಿಕೆ ಕಾರ್ಯ ಪ್ರಾರಂಭ
ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳ ನಂತರ ಚುನಾವಣಾ ಆಯೋಗ ಇಬ್ಬರು ಕಾಂಗ್ರೆಸ್ ಶಾಸಕರ ಮತವನ್ನು ಅನೂರ್ಜಿತಗೊಳಿಸಿದೆ.

ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವಿಗೆ "ಕೈ" ಪಣ
ಗುಜರಾತ್ ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ, ಬಿಜೆಪಿಗೆ ಪ್ರತಿಷ್ಟೆಯ ಕಣ
ಗುಜರಾತ್ ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಕಣದಲ್ಲಿರುವುದು ಪ್ರತಿಷ್ಠೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: "ಕೈ"ಗೆ ಇನ್ನೂ ಸ್ಪಷ್ಟವಾಗದ ಎನ್ ಸಿಪಿ ಬೆಂಬಲ, ಪವಾರ್ ಜೊತೆ ಸೋನಿಯಾ ಭೇಟಿ ಸಾಧ್ಯತೆ!
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಕುಂಟುತ್ತಾ ಸಾಗಿದ್ದು, ಇದೀಗ ತನ್ನ ರಾಜ್ಯಸಭೆ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷ ಹೆಣಗಾಡುವಂತಾಗಿದೆ.

ಆಂತರಿಕ ಬೇಗುದಿ: ಕಾಂಗ್ರೆಸ್ ಪಕ್ಷದ ಎಲ್ಲ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ದಿಗ್ವಿಜಯ್ ಸಿಂಗ್ ಮನವಿ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.

