ದೇಶಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಪರಿಣಾಮ ಬೀರಲ್ಲ: ಕಾಂಗ್ರೆಸ್
ಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ರಮೇಶ್ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.