Gujarat riot

ಬಿಲ್ಕಿಸ್ ಬಾನೋ ಕೇಸು: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ
ದೇಶ

ಬಿಲ್ಕಿಸ್ ಬಾನೋ ಕೇಸು: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ

2002ರ ಬಿಲ್ಕಿಸ್ ಬಾನೋ  ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಗುಜರಾತ್ ಗಲಭೆಯಲ್ಲಿ ಸಂತ್ರಸ್ತೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ
ದೇಶ

2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ಪಶ್ಚಿಮ ಬಂಗಾಳ ಕೋಮು ಗಲಭೆ: ಗುಜರಾತ್ ರೀತಿ ಹಿಂಸಾಚಾರಕ್ಕೆ ಬಿಜೆಪಿ ಶಾಸಕ ಕರೆ
ದೇಶ

ಪಶ್ಚಿಮ ಬಂಗಾಳ ಕೋಮು ಗಲಭೆ: ಗುಜರಾತ್ ರೀತಿ ಹಿಂಸಾಚಾರಕ್ಕೆ ಬಿಜೆಪಿ ಶಾಸಕ ಕರೆ

ಕೋಮು ಗಲಭೆಯಿಂದಾಗಿ ಈಗಾಗಲೇ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದ್ದು, ಇದರ ನಡುವೆಯೇ 2002 ಗುಜರಾತ್ ರಾಜ್ಯಲ್ಲಿ ಪ್ರತಿಕ್ರಿಯಿಸಿದಂತೆ ಪಶ್ಚಿಮ ಬಂಗಾಳದಲ್ಲೂ ಪ್ರತಿಕ್ರಿಯೆ ನೀಡುವಂತೆ ಬಿಜೆಪಿ ಶಾಸರೊಬ್ಬರೊಬ್ಬರು ಕರೆ ನೀಡಿದ್ದಾರೆ...

ತೀರ್ಪು ಸ್ವಾಗತಾರ್ಹ, ಆದರೆ ಕಠಿಣ ಶಿಕ್ಷೆಗಾಗಿ ಮೇಲ್ಮನವಿ: ತೀಸ್ತಾ ಸೆಟಲ್ವಾಡ್
ದೇಶ

ತೀರ್ಪು ಸ್ವಾಗತಾರ್ಹ, ಆದರೆ ಕಠಿಣ ಶಿಕ್ಷೆಗಾಗಿ ಮೇಲ್ಮನವಿ: ತೀಸ್ತಾ ಸೆಟಲ್ವಾಡ್

ಗುಲ್ಬರ್ಗ್ ಹತ್ಯಾಕಾಂಡದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ವಿಧಿಸಿರುವ ಅಹ್ಮದಾಬಾದ್ ವಿಶೇಷ ನ್ಯಾಯಾಲದ ತೀರ್ಪನ್ನು ತಾವು ಸ್ವಾಗತಿಸುವುದಾಗಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹೇಳಿದ್ದಾರೆ...

ಗುಲ್ಬರ್ಗ್ ಹತ್ಯಾಕಾಂಡ: ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ
ದೇಶ

ಗುಲ್ಬರ್ಗ್ ಹತ್ಯಾಕಾಂಡ: ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟ

2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ಅಪರಾಧಿಗಳಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ಶಿಕ್ಷೆ ಪ್ರಮಾಣ..

ಗುಲ್ಬರ್ಗ್ ಹತ್ಯಾಕಾಂಡ ತೀರ್ಪು ಪ್ರಕಟ: 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ದೇಶ

ಗುಲ್ಬರ್ಗ್ ಹತ್ಯಾಕಾಂಡ ತೀರ್ಪು ಪ್ರಕಟ: 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ ಎಂದು ತಿಳಿದುಬಂದಿದೆ...

ಗುಲ್ಬರ್ಗ್ ಹತ್ಯಾಕಾಂಡ: ಜೂನ್ 17ರಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ
ದೇಶ

ಗುಲ್ಬರ್ಗ್ ಹತ್ಯಾಕಾಂಡ: ಜೂನ್ 17ರಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ

ಜೂನ್ 17ರಂದು ಗೋದ್ರೋತ್ತರ ಹಿಂಸಾಚಾರದ ವೇಳೆ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಘೋಷಣೆ ಮಾಡುವುದಾಗಿ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಸೋಮವಾರ ಹೇಳಿದೆ.

ಗುಲ್ಬರ್ಗ್ ಹತ್ಯಾಕಾಂಡ: ಶಿಕ್ಷೆ ಪ್ರಮಾಣ ಘೋಷಣೆ ನಾಳೆಗೆ ಮುಂದೂಡಿಕೆ
ದೇಶ

ಗುಲ್ಬರ್ಗ್ ಹತ್ಯಾಕಾಂಡ: ಶಿಕ್ಷೆ ಪ್ರಮಾಣ ಘೋಷಣೆ ನಾಳೆಗೆ ಮುಂದೂಡಿಕೆ

ಗೋದ್ರೋತ್ತರ ಹಿಂಸಾಚಾರದ ವೇಳೆ 69 ಮಂದಿಯ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದ್ದು, ನಾಳೆ ಶಿಕ್ಷೆ ಪ್ರಮಾಣ ಘೋಷಣೆ ವಿಚಾರಣೆ ನಡೆಯಲಿದೆ...

ಗುಲ್ಬರ್ಗ್ ಹತ್ಯಾಕಾಂಡ: ಜೂನ್ 9ಕ್ಕೆ ಶಿಕ್ಷೆ ಪ್ರಮಾಣ ಘೋಷಣೆ ಮುಂದೂಡಿಕೆ
ದೇಶ

ಗುಲ್ಬರ್ಗ್ ಹತ್ಯಾಕಾಂಡ: ಜೂನ್ 9ಕ್ಕೆ ಶಿಕ್ಷೆ ಪ್ರಮಾಣ ಘೋಷಣೆ ಮುಂದೂಡಿಕೆ

ಗೋದ್ರೋತ್ತರ ಹಿಂಸಾಚಾರದ ವೇಳೆ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಜೂನ್ 9ಕ್ಕೆ ಮುಂದೂಡಿದೆ.