ರಾಜಕೀಯಕರ್ನಾಟಕ ವಿಧಾನಸಭೆ ಚುನಾವಣೆ: ಶತಾಯಗತಾಯ ಅಧಿಕಾರಕ್ಕೇರಲು ಗುಜರಾತ್ ತಂತ್ರಗಾರಿಕೆ ಅಳವಡಿಕೆಗೆ ಬಿಜೆಪಿ ಮುಂದು
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ, ಬಿಜೆಪಿ ಪ್ರಚಾರದಲ್ಲಿ ಎಲ್ಲಾ ರಾಜ್ಯಗಳ ನಾಯಕರನ್ನು ಕಣಕ್ಕೆ ಇಳಿಸುವ ಗುಜರಾತ್ ಚುನಾವಣೆಯ ಸಮಯದಲ್ಲಿ ಬಳಸಿದ ಅದೇ ತಂತ್ರವನ್ನು ಅಳವಡಿಸಿಕೊಳ್ಳಲು ಎದುರು ನೋಡುತ್ತಿದೆ.