Gujarat Titans

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ವಿಕೆಟ್‌ ಗೆಲುವು!
ಕ್ರಿಕೆಟ್

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ವಿಕೆಟ್‌ ಗೆಲುವು!

IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್!
ಕ್ರಿಕೆಟ್

ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್!

ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ
ಕ್ರಿಕೆಟ್

ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.