Gujarat Titans

IPL 2025: ಗುಜರಾತ್ ಟೈಟಾನ್ಸ್ ವಿರುದ್ಧ ಸೋಲಿನ ಬೆನ್ನಲ್ಲೇ RR ನಾಯಕ ಸಂಜು ಸ್ಯಾಮ್ಸನ್‌ಗೆ ಬಿಸಿ ಮುಟ್ಟಿಸಿದ ಬಿಸಿಸಿಐ!
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ನೀಡಿದ 218 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಆರ್‌ಆರ್, 19.2 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.

IPL 2025: ತವರಿನಲ್ಲೇ RCBಗೆ ಸೋಲು; ಗೆದ್ದು ಬೀಗಿದ ಗುಜರಾತ್ ಟೈಟನ್ಸ್!
ಐಪಿಎಲ್ 2025ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇಂದು ತವರಿನಲ್ಲಿ ಮೊದಲ ಪಂದ್ಯವನ್ನಾಡಿದ್ದು ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದೆ.

IPL 2025: ಸಿರಾಜ್ ಮಾರಕ ಬೌಲಿಂಗ್; ಆರಂಭಿಕ ಆಘಾತ ನಡುವೆಯೂ 169 ರನ್ ಪೇರಿಸಿದ RCB
ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗುಜರಾತ್ ಟೈಟಾನ್ಸ್ ವಿರುದ್ಧ 169 ರನ್ ಪೇರಿಸಿದೆ.

IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ; ಹೆಡ್-ಟು-ಹೆಡ್ ದಾಖಲೆಗಳು!
ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ ಗೆಲುವು ಸಾಧಿಸಿದೆ.

IPL 2025: ಪದೇ ಪದೇ ವೈಫಲ್ಯ; ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ವಾರ್ನಿಂಗ್!
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ, ಐಪಿಎಲ್ 2025ರ ಆರಂಭದಿಂದಲೂ ಎರಡು ಪಂದ್ಯಗಳಲ್ಲಿ ಕೇವಲ 8 ರನ್ ಗಳಿಸಿದ್ದಾರೆ.

IPL 2025: ಮುಂಬೈಗೆ ಮತ್ತೊಂದು ಸೋಲು; ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್!
ಐಪಿಎಲ್ ಟೂರ್ನಿಯ ಒಂಬತ್ತನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವಿನ ನಗೆ ಬೀರಿದೆ. ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಗೆ ಇದು ಎರಡನೇ ಸೋಲಾಗಿದೆ.

'ನನಗೆ ಬೆಂಬಲ ಕೊಟ್ಟಿದ್ದು ವಿರಾಟ್ ಕೊಹ್ಲಿ...': ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಭಾವುಕ
ಆರ್‌ಸಿಬಿ ಪರ ಮೂರನೇ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತದ ಸ್ಟಾರ್ ವೇಗಿ ಇದೀಗ ಬೆಂಗಳೂರು ತಂಡದಿಂದ ನಿರ್ಗಮಿಸಿದ್ದಾರೆ.

IPL 2024: ಮಳೆಯಿಂದ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಗುಜರಾತ್ ಪ್ಲೇ ಆಫ್ ಕನಸು ಭಗ್ನ!
ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೆಕೆಆರ್ ವಿರುದ್ದದ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ಲೇ ಆಫ್ ರೇಸ್ ನಿಂದ ಹೊರಬಿತ್ತು.

IPL 2024: ಸಚಿನ್ ತೆಂಡೂಲ್ಕರ್, ರುತುರಾಜ್ ಐಪಿಎಲ್ ದಾಖಲೆ ಮುರಿದ Sai Sudharsan
ಹಾಲಿ ಐಪಿಎಲ್ ಟೂರ್ನಿಯಲ್ಲಿ ಬ್ಯಾಟರ್ ಗಳ ಅಬ್ಬರ ಮುಂದವೆರೆದಿದ್ದು, ಚೆನ್ನೈ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡದ ಬ್ಯಾಟರ್ ಸಾಯಿಸುದರ್ಶನ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ರುತುರಾಜ್ ಗಾಯಕ್ವಾಡ್ ರ ದಾಖಲೆ ಮುರಿದಿದ್ದಾರೆ.

