Gujarat Titans

ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?
ಹಾರ್ದಿಕ್ ಪಾಂಡ್ಯ ನಿರ್ಗಮನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್(GT) ತನ್ನ ಹೊಸ ನಾಯಕನ ಘೋಷಿಸಿದೆ. ಶುಭಮನ್ ಗಿಲ್ ಈ ಯುವ ಭಾರತೀಯ ಆಟಗಾರ ಐಪಿಎಲ್, ಐಪಿಎಲ್ 2024ರ ಮುಂದಿನ ಋತುವಿನಲ್ಲಿ GTಯನ್ನು ಮುನ್ನಡೆಸಲಿದ್ದಾರೆ.

ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!
ಪ್ರಬಲ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೂ ಮೊದಲು ಮುಂಬೈ ಇಂಡಿಯನ್ಸ್ (MI) ಗೆ ಮರಳಿದ್ದಾರೆ.

ಐಪಿಎಲ್ 2024: ಗುಜರಾತ್ ಟೈಟಾನ್ಸ್ ಗೆ ಹಾರ್ದಿಕ್ ಪಾಂಡ್ಯ ಬೈಬೈ? ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್?
ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೋಗುವ ಸಾಧ್ಯತೆ ಇದೆ.

ಬೃಹತ್ ಮೊತ್ತದ ಹೊರತಾಗಿಯೂ ಮುಗ್ಗರಿಸಿದ ಗುಜರಾತ್; ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ ಐಪಿಎಲ್ 2023 ಟ್ರೋಫಿ
ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.

ಐಪಿಎಲ್ 2023: ಶುಬ್ಮನ್ ಗಿಲ್ ಶತಕ, ಫೈನಲ್ ಗೆ ಗುಜರಾತ್ ಟೈಟಾನ್ಸ್; ಚೆನ್ನೈ ವಿರುದ್ಧ ಮುಖಾಮುಖಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್ ಗಿಲ್ ಸ್ಫೋಟಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್ ಕೆ
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್...

ಐಪಿಎಲ್ ಟೂರ್ನಿಯಿಂದ ಆರ್ಸಿಬಿ ಹೊರಕ್ಕೆ, ಪ್ಲೇಆಪ್ಗೆ ಲಗ್ಗೆಯಿಟ್ಟ ಮುಂಬೈ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಶುಬ್ಮನ್ ಗಿಲ್ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2023: ಕೊಹ್ಲಿ ಸ್ಫೋಟಕ ಶತಕ, ಗುಜರಾತ್ ಗೆ 198 ರನ್ ಗುರಿ ನೀಡಿದ RCB
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 197 ರನ್ ಪೇರಿಸಿದೆ.

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಲಾಭ ಯಾರಿಗೆ?
ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ.

