Gujarat

ಗುಜರಾತ್: ರಸ್ತೆ ಇಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬ; ದಾರಿ ಮಧ್ಯೆ ಮಹಿಳೆ ಸಾವು!
ಛೋಟಾ ಉದೇಪುರದ ಬುಡಕಟ್ಟು ಪ್ರದೇಶವು ಮತ್ತೊಮ್ಮೆ ಹೃದಯ ವಿದ್ರಾವಕ ದುರಂತಕ್ಕೆ ಸಾಕ್ಷಿಯಾಗಿದ್ದು, ಗುಜರಾತ್‌ನಲ್ಲಿ ಅಭಿವೃದ್ಧಿಯ ಕರಾಳ ಸತ್ಯವನ್ನು ಬಹಿರಂಗಪಡಿಸಿದೆ.

ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video
ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ.

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು
"ಬಾಯ್ಲರ್ ಸ್ಫೋಟ"ದ ಆರಂಭಿಕ ವರದಿಗಳು ವ್ಯಾಪಕ ಭೀತಿಯನ್ನು ಉಂಟುಮಾಡಿದವು, ನಂತರ ಯಾವುದೇ ಸ್ಫೋಟ ಸಂಭವಿಸಿಲ್ಲ. ಆದರೆ ಅಪಾಯಕಾರಿ ಅನಿಲದ ಹಠಾತ್ ಸೋರಿಕೆ ಮಾತ್ರ ಸಂಭವಿಸಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

'ಅಂದು ಇಬ್ಬರು ಗುಜರಾತಿಗಳಿಂದ ಸ್ವಾತಂತ್ರ್ಯ, ಇಂದು ಇಬ್ಬರು ಗುಜರಾತಿಗಳಿಂದ ವಿಭಜನೆ': ಖರ್ಗೆ
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2027 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಇದು ಲಾಂಚ್‌ಪ್ಯಾಡ್ ಎಂದು ಘೋಷಿಸಿದರು.

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!
ಮಾಜಿ ಕಾಂಗ್ರೆಸ್ ಕಾನೂನು ಸಂಚಾಲಕ ವಕೀಲ ಫಿರೋಜ್ ಪಠಾಣ್ ಸೆಪ್ಟೆಂಬರ್ 5ರಂದು ಕೇಬಲ್ ಸೇತುವೆಯಿಂದ ತಾಪಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಹುಡುಕಾಟದ ನಂತರ, ಇಂದು ಬೆಳಿಗ್ಗೆ ಉಭರತ್ ದಡದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

Watch | ಗುಜರಾತ್: ಪಾವಗಡ್ ಬೆಟ್ಟ ರೋಪ್‌ವೇ ಕೇಬಲ್ ತುಂಡಾಗಿ 6 ಮಂದಿ ಸಾವು

Gujarat: ಪಾವಗಡ ಬೆಟ್ಟದ ದೇವಾಲಯದಲ್ಲಿ ರೋಪ್‌ವೇ ದುರಂತ; 6 ಮಂದಿ ಸಾವು; Video
ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸ್ಥಳದಲ್ಲಿವೆ.

2300 ಕೋಟಿ ರೂ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಹರ್ಷಿತ್ ಜೈನ್ ದುಬೈನಿಂದ ಭಾರತಕ್ಕೆ ಹಸ್ತಾಂತರ!
ಹರ್ಷಿತ್ ಬಾಬುಲಾಲ್ ಜೈನ್ ನನ್ನು ದುಬೈನಲ್ಲಿ ಬಂಧಿಸಲಾಗಿದ್ದ ಅಂತರ-ಸಂಸ್ಥೆಯ ಕ್ರಮದ ನಂತರ ಸೆಪ್ಟೆಂಬರ್ 5ರಂದು ಭಾರತಕ್ಕೆ ಕರೆತರಲಾಯಿತು.

ಗುಜರಾತ್ ನಲ್ಲಿ ಖೋಟಾ ನೋಟು ಜಾಲ: 40 ಲಕ್ಷ ರೂ ನಕಲಿ ನೋಟು ವಶ
ಸ್ಥಳದಲ್ಲೇ ಇಬ್ಬರನ್ನು ಬಂಧಿಸಲಾಗಿದ್ದು, 40 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ನಕಲಿ ನೋಟುಗಳನ್ನು, ಮುದ್ರಣ ಉಪಕರಣಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ.

