Gujarat

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ! ಕಾರಣವೇನು?
ತಕ್ಷಣ ಕಾರ್ಯಪ್ರವೃತ್ತರಾದ ಪೈಲಟ್ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ. ಬಳಿಕ ಮತ್ತೊಂದು ಪರ್ಯಾಯ ವಿಮಾನದಲ್ಲಿ ದುಬೈಗೆ ತೆರಳಿದ್ದಾರೆ.

Gujarat: ಬೆಚ್ಚಿ ಬೀಳಿಸಿದ ಬಾಲಕನ ಕಿಡ್ನಾಪ್, ಕೊಲೆ ಪ್ರಕರಣ; ಮುಂಬೈ 'ರೈಲಿನ ಟಾಯ್ಲೆಟ್' ನಲ್ಲಿ ಮೃತದೇಹ ಪತ್ತೆ!
ಬಿಹಾರದ ಸಿವಾನ್ ಮೂಲದ ಆರೋಪಿ ಹತ್ಯೆ ಮಾಡಿದ ತಕ್ಷಣ ಪರಾರಿಯಾಗಿದ್ದಾನೆ. ಈ ಹಿಂದೆ ಆತನ ಸೌದಿ ಅರೇಬಿಯಾ, ಕತಾರ್ ಮತ್ತು ಕುವೈತ್‌ನಂತಹ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದ ಎನ್ನಲಾಗಿದೆ.

ಗುಜರಾತ್: ಇಂಡೋ-ಪಾಕ್ ಗಡಿ ಬಳಿ 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ BSF
ಭಾರತೀಯ ಜಲಪ್ರದೇಶದಲ್ಲಿ ಮೀನುಗಾರರು ಇದ್ದಿದ್ದರ ಹಿಂದಿನ ಉದ್ದೇಶವನ್ನು ಬಿಎಸ್‌ಎಫ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಗುಜರಾತ್: ಪ್ರಯೋಗಾಲಯದ ಉಪಕರಣದಿಂದ 10ನೇ ತರಗತಿ ವಿದ್ಯಾರ್ಥಿ ಕೊಂದ 8ನೇ ತರಗತಿ ಬಾಲಕ!
ತೀಕ್ಷ್ಣವಾದ ಪ್ರಯೋಗಾಲಯದ ಉಪಕರಣವನ್ನು ಹೊಂದಿದ್ದ ಆರೋಪಿ, 8ನೇ ತರಗತಿ ವಿದ್ಯಾರ್ಥಿ, ಶಾಲೆಯಿಂದ ಸ್ವಲ್ಪ ದೂರದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಹೊಟ್ಟೆಗೆ ಇರಿದಿದ್ದಾನೆ.

Video: ಜಾತ್ರೆ ವೇಳೆ ದುರಂತ: ದಿಢೀರ್ ಕುಸಿದ Tower Ride, ಮಕ್ಕಳು ಸೇರಿ 5 ಮಂದಿಗೆ ಗಾಯ!
ಗುಜರಾತ್‌ನ ನವಸಾರಿಯ ಬಿಲಿಮೋರಾದ ಸೋಮನಾಥ ದೇವಸ್ಥಾನದ ಜಾತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಲ್ಲಿ ಅಳವಡಿಸಲಾಗಿದ್ದ ಬೃಹತ್ ಟವರ್ ರೈಡ್ 50 ಅಡಿ ಎತ್ತರದಿಂದ ಜನರ ಸಮೇತ ಮುರಿದು ಬಿದ್ದಿದೆ.

MNREGA ಅಕ್ರಮ: ಉದ್ಯೋಗ ಸಂಖ್ಯೆ ಕುಸಿತ; 4.37 ಕೋಟಿ ರೂ ವೇತನ ಬಾಕಿ; ಸಿಕ್ಕಿಬಿದ್ದ BJP ಸಚಿವನ ಪುತ್ರ!
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಗುಜರಾತ್: ಕಂಟೇನರ್, ಟ್ರಕ್, ಕಾರು ನಡುವೆ ಡಿಕ್ಕಿ, ನಾಲ್ವರು ಸಜೀವ ದಹನ
ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಹರಿಪರ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್: ವಿಡಿಯೋಗಾಗಿ ಮೊಬೈಲ್ ಹಿಡಿದು ಸಿಂಹದ ಬಳಿ ಹೋದವನ ಕಥೆ ಏನಾಯ್ತು! ನೀವೇ ನೋಡಿ; Video
ಭೇಟಿಯಾಡಿದ್ದ ಪ್ರಾಣಿಯನ್ನು ತಿನ್ನುತ್ತಿದ್ದ ಸಿಂಹದ ಬಳಿ ಮೊಬೈಲ್ ಹಿಡಿದು ಹೋದ ವ್ಯಕ್ತಿಯ ಕಡೆಗೆ ಸಿಂಹ ಬರುತ್ತಿರುವುದು ವಿಡಿಯೋದಲ್ಲಿದೆ.

ವಿಚ್ಛೇದಿತನೊಂದಿಗೆ ಪತ್ನಿ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ಪತಿ ತಾನೂ ನೇಣಿಗೆ ಶರಣು!
ಸೋಲಂಕಿ ಸಹೋದರ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಸೋಲಂಕಿ ಅವರ ಪತ್ನಿ ಫಲ್ಗುಣಿ ನರೇಶ್ ರಾಥೋಡ್ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ ಎಂದು ಗುರ್ಜರ್ ಹೇಳಿದ್ದಾರೆ.

