Gujarat

ಶೌಚಾಲಯದಲ್ಲಿ ಕುಳಿತು ಗುಜರಾತ್ ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಹಾಜರಾದ ವ್ಯಕ್ತಿ; Video
ಗುಜರಾತ್ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಯ ಸಂದರ್ಭದಲ್ಲಿ ಅತ್ಯಂತ ಆಕ್ಷೇಪಾರ್ಹ ಘಟನೆ ನಡೆದಿದೆ.

Bypoll results: ಕೇರಳದಲ್ಲಿ UDF, ಪಶ್ಚಿಮ ಬಂಗಾಳದಲ್ಲಿ TMC ಗೆಲುವು; ಗುಜರಾತ್‌ನಲ್ಲಿ AAP, BJPಗೆ ತಲಾ ಒಂದು ಸ್ಥಾನ
ಗುಜರಾತ್‌ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಸೋಮವಾರ ಮುಕ್ತಾಯಗೊಂಡಿದ್ದು, ಎಎಪಿ ನಾಯಕ ಗೋಪಾಲ್ ಇಟಾಲಿಯಾ ವಿಶಾವದರ್ ಸ್ಥಾನವನ್ನು ಗೆದ್ದರೆ, ಬಿಜೆಪಿಯ ರಾಜೇಂದ್ರ ಚಾವ್ಡಾ ಕಾಡಿ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಂತಿಮ ವಿಧಿವಿಧಾನಗಳಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಭಾಗವಹಿಸಿದ್ದರು.

Air India Plane Crash: ಎರಡು ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದ Vijay Rupani; June 12 ಮೊದಲ ಆಯ್ಕೆಯಾಗಿರಲಿಲ್ಲ..., ಕೈಕೊಟ್ಟ ಲಕ್ಕಿ ನಂಬರ್!
ಏರ್ ಇಂಡಿಯಾ 787-8 ಡ್ರೀಮ್‌ಲೈನರ್‌ನಲ್ಲಿದ್ದ 242 ಜನರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಒಬ್ಬರು. ಈ ದುರಂತದಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ.

Air India plane crash: ರಾಜ್‌ಕೋಟ್‌ನಲ್ಲಿ ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಅಮೆರಿಕದಲ್ಲಿ ವಾಸಿಸುತ್ತಿರುವ ರೂಪಾನಿ ಅವರ ಪುತ್ರ ರಿಷಭ್ ರೂಪಾನಿ ಅವರು ಅಹಮದಾಬಾದ್‌ಗೆ ಬರುತ್ತಿದ್ದು, ಶನಿವಾರ ಬೆಳಿಗ್ಗೆ 4 ಗಂಟೆಗೆ ಬಂದಿಳಿಯುವ ನಿರೀಕ್ಷೆಯಿದೆ.

Watch | "ನಾಲ್ವರನ್ನು ರಕ್ಷಿಸಿದೆ, ಇಬ್ಬರು ಸಾವನ್ನಪ್ಪಿದರು..." ಪ್ರತ್ಯಕ್ಷದರ್ಶಿಯ ಮಾತು...

Watch | ವಿಮಾನ ದುರಂತ ಸ್ಥಳಕ್ಕೆ ಮೋದಿ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ

'ಅವಳು ಲಂಡನ್‌ನಲ್ಲಿ ಓದಲು ಬಯಸಿದ್ದಳು': ಏರ್ ಇಂಡಿಯಾ ವಿಮಾನ ಪತನದಲ್ಲಿ ಮೃತಪಟ್ಟ ಯುವತಿ ಕುಟುಂಬ ರೋಧನೆ
ಸಂತ್ರಸ್ತೆಯ ಸಂಬಂಧಿ ಸುರೇಶ್ ಖತಿಕ್, ಲಂಡನ್‌ನಲ್ಲಿ ಆಕೆಯ ಶಿಕ್ಷಣಕ್ಕಾಗಿ ಕುಟುಂಬವು ಸಾಲ ಮಾಡಿತ್ತು ಎಂದು ಹೇಳಿದರು.


