Gujarat

ಗುಜರಾತ್ನಲ್ಲಿ 3.4 ತೀವ್ರತೆಯ ಭೂಕಂಪನ
ಭೂಕಂಪನದಿಂದಾಗಿ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#Watch ಸಂಪ್ರದಾಯ ಮುಂದುವರಿಸಿದ ಪ್ರಧಾನಿ ಮೋದಿ: BSF ಯೋಧರ ಜೊತೆ ದೀಪಾವಳಿ

ಸಂಪ್ರದಾಯ ಮುಂದುವರಿಸಿದ ಪ್ರಧಾನಿ ಮೋದಿ: ಗುಜರಾತ್ ನ ಕಚ್ ನಲ್ಲಿ BSF ಯೋಧರ ಜೊತೆ ದೀಪಾವಳಿ ಆಚರಣೆ
ಸೇನಾ ಸಮವಸ್ತ್ರ ಧರಿಸಿ ಗುಜರಾತ್ ನ ಕಚ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಭದ್ರತಾ ಸಿಬ್ಬಂದಿಯನ್ನು ಭೇಟಿ ಮಾಡಿ, ಅವರಿಗೆ ಹಬ್ಬದ ಶುಭಾಶಯಗಳನ್ನು ಹೇಳುವ ಮೂಲಕ ಇಂದು ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿದರು.

'ಅರ್ಬನ್ ನಕ್ಸಲ್'ರನ್ನು ಗುರುತಿಸಿ ಅವರ ಮುಖವಾಡವನ್ನು ಕಳಚಬೇಕು: ಸರ್ದಾರ್ ಪಟೇಲ್ 150ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ಭಾರತದ ಮೊದಲ ಗೃಹ ಸಚಿವ ಹಾಗೂ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆ ಬಳಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

Canada: ಡಿವೈಡರ್‌ಗೆ Tesla ಕಾರು ಭೀಕರ ಡಿಕ್ಕಿ; ಗುಜರಾತ್ ಮೂಲದ ನಾಲ್ವರ ದುರ್ಮರಣ!
ಮೃತರೆಲ್ಲರೂ ಗುಜರಾತ್ ಮೂಲದವರು. ಮೃತರಲ್ಲಿ ಗೋಧ್ರಾ ನಿವಾಸಿಗಳಾದ ಕೇತಾಬಾ ಗೋಹಿಲ್ (29) ಮತ್ತು ಅವರ ಸಹೋದರ ನೀಲ್ರಾಜ್ ಗೋಹಿಲ್ (25) ಮತ್ತು ಆನಂದ್ ಜಿಲ್ಲೆಯ ಬೋರ್ಸಾದ್ ನಿವಾಸಿ ಜೈರಾಜ್ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ.

ಗುಜರಾತ್: 17 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ
ಖಲ್ತಾ ಗ್ರಾಮದ ಆದಿವಾಸಿಗಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕಲ್ಪೇಶ್ ಬರಿಯಾ ಎಂದು ಗುರುತಿಸಲಾಗಿದೆ.

ಗುಜರಾತ್: 5 ವರ್ಷಗಳಿಂದ ನಡೆಯುತ್ತಿದ್ದ ಫೇಕ್ ಕೋರ್ಟ್ ಭೇದಿಸಿದ ಪೊಲೀಸರು; ಶಿಕ್ಷೆ ವಿಧಿಸುತ್ತಿದ್ದ ನಕಲಿ 'ಜಡ್ಜ್' ಸೇರಿ ಹಲವರ ಬಂಧನ
ಆರೋಪಿ ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಅಗ್ರೋಟೆಕ್ ಸಂಸ್ಥೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಐವರು ಸಾವು
ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

Gujarat: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಪ್ರಧಾನಿ ಮೋದಿ ಸಂತಾಪ!
ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ರಕ್ಷಣಾ ತಂಡವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಘಟನೆ ಸಂಭವಿಸಿದೆ.

