Gujarat

ಗುಜರಾತ್ ನಲ್ಲಿ ತೆರವು ಕಾರ್ಯಾಚರಣೆ: ಅಧಿಕಾರಿಗಳ ತಪ್ಪಿದ್ದಲ್ಲಿ ಕಟ್ಟಡಗಳ ಮರುಸ್ಥಾಪನೆಗೆ ಸೂಚಿಸುತ್ತೇವೆ- ಸುಪ್ರೀಂ ಕೋರ್ಟ್
ದೇಶ

ಗುಜರಾತ್ ನಲ್ಲಿ ತೆರವು ಕಾರ್ಯಾಚರಣೆ: ಅಧಿಕಾರಿಗಳ ತಪ್ಪಿದ್ದಲ್ಲಿ ಕಟ್ಟಡಗಳ ಮರುಸ್ಥಾಪನೆಗೆ ಸೂಚಿಸುತ್ತೇವೆ- ಸುಪ್ರೀಂ ಕೋರ್ಟ್

ಸೆ.17 ರ ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ದೇಶಾದ್ಯಂತ, ಯಾವುದೇ ಆರೋಪಿಗೆ ಸಂಬಂಧಿಸಿದ ಕಟ್ಟಡಗಳನ್ನು ತನ್ನ ಅನುಮತಿ ಇಲ್ಲದೇ ತೆರವುಗೊಳಿಸಬಾರದು ಎಂದು ಹೇಳಿತ್ತು.

ಮೋದಿ ಇಡೀ ದೇಶದ ಸಂಪತ್ತನ್ನು ಗುಜರಾತ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ: ಪ್ರಶಾಂತ್ ಕಿಶೋರ್
ದೇಶ

ಮೋದಿ ಇಡೀ ದೇಶದ ಸಂಪತ್ತನ್ನು ಗುಜರಾತ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ: ಪ್ರಶಾಂತ್ ಕಿಶೋರ್

2014 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅದ್ಭುತ ಗೆಲುವಿಗೆ ಕಾರಣರಾದ I-PAC ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಇಂದು ಜನ್ ಸುರಾಜ್ ಎಂಬ ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ.

ಗುಜರಾತ್: ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ, ಮೂವರ ಸಾವು, 11 ಮಂದಿಗೆ ಗಾಯ
ದೇಶ

ಗುಜರಾತ್: ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ, ಮೂವರ ಸಾವು, 11 ಮಂದಿಗೆ ಗಾಯ

ಆಶಾಪುರ ಮಾತಾ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಮಹಿಳೆಯರು ಮತ್ತು ಒಂಬತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಗುಜರಾತ್: ಸೋಮನಾಥ ದೇವಾಲಯ ಬಳಿ ಅಕ್ರಮ ಮಸೀದಿ, ದರ್ಗಾ, ವಸತಿ ಕಟ್ಟಡಗಳ ಧ್ವಂಸ!
ದೇಶ

ಗುಜರಾತ್: ಸೋಮನಾಥ ದೇವಾಲಯ ಬಳಿ ಅಕ್ರಮ ಮಸೀದಿ, ದರ್ಗಾ, ವಸತಿ ಕಟ್ಟಡಗಳ ಧ್ವಂಸ!

ಈ ವೇಳೆ 36 ಜೆಸಿಬಿಗಳು, 70 ಟ್ರ್ಯಾಕ್ಟರ್‌ಗಳು, 5 ಹಿಟಾಚಿ ಯಂತ್ರಗಳು, 10 ಡಂಪರ್‌ಗಳು ಮತ್ತು 1,400 ಪೊಲೀಸರನ್ನು ನಿಯೋಜಿಸಲಾಗಿತ್ತು

ಗುಜರಾತ್: ಕಚ್ ನಲ್ಲಿ 3.3 ತೀವ್ರತೆಯ ಭೂಕಂಪನ! ಯಾವುದೇ ಹಾನಿ ಇಲ್ಲ
ದೇಶ

ಗುಜರಾತ್: ಕಚ್ ನಲ್ಲಿ 3.3 ತೀವ್ರತೆಯ ಭೂಕಂಪನ! ಯಾವುದೇ ಹಾನಿ ಇಲ್ಲ

ಬೆಳಿಗ್ಗೆ 10.05 ರ ಹೊತ್ತಿಗೆ ಕಂಪನ ಸಂಭವಿಸಿದ್ದು, ರಾಪರ್ ನ ಪಶ್ಚಿಮ ನೈರುತ್ಯಕ್ಕೆ 12 ಕಿಮೀ ದೂರದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಗಾಂಧಿನಗರ ಮೂಲದ ಐಎಸ್‌ಆರ್ ತಿಳಿಸಿದೆ.

ಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!
ದೇಶ

ಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!

ಶಾಲಾ ಪ್ರಾಂಶುಪಾಲ ಗೋವಿಂದ್ ನಾಥ್ ಅವರು, ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ರಾಜದೀಪ್ ಸಿಂಗ್ ಝಾಲಾ ಅವರು ತಿಳಿಸಿದ್ದಾರೆ.

ಅನಧಿಕೃತ, ಅಕ್ರಮವಾಗಿ ಬಿಜೆಪಿ ಜಿಲ್ಲಾ ಕಚೇರಿ ನಿರ್ಮಾಣ: ಗುಜರಾತ್‌ ಮಾಜಿ ಸಚಿವ ಚಾವ್ಡಾ
ದೇಶ

ಅನಧಿಕೃತ, ಅಕ್ರಮವಾಗಿ ಬಿಜೆಪಿ ಜಿಲ್ಲಾ ಕಚೇರಿ ನಿರ್ಮಾಣ: ಗುಜರಾತ್‌ ಮಾಜಿ ಸಚಿವ ಚಾವ್ಡಾ

2017ರಲ್ಲಿ ಬಿಜೆಪಿ ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಬಗ್ಗೆ ಪುರಾವೆಗಳನ್ನು ಅಂದಿನ ಕಲೆಕ್ಟರ್‌ಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪತ್ರದಲ್ಲಿ ಚಾವ್ಡಾ ಆರೋಪಿಸಿದ್ದಾರೆ.

'ಅಪರಾಧಿಯ ತಪ್ಪಿಗೆ ಕುಟುಂಬವನ್ನು ಶಿಕ್ಷಿಸುವುದು ಎಷ್ಟು ಸರಿ': ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಗರಂ
ದೇಶ

'ಅಪರಾಧಿಯ ತಪ್ಪಿಗೆ ಕುಟುಂಬವನ್ನು ಶಿಕ್ಷಿಸುವುದು ಎಷ್ಟು ಸರಿ': ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಗರಂ

ಆರೋಪಿ ತಪ್ಪಿತಸ್ಥನೋ ಅಲ್ಲವೋ ಅಂದರೆ ಆತ ಈ ಅಪರಾಧ ಮಾಡಿದ್ದಾನೆಯೇ ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವೇ ಹೊರತು ಸರ್ಕಾರವಲ್ಲ ಎಂದು ಪೀಠ ಹೇಳಿದೆ.

ಗುಜರಾತ್: ಮರಗಳ ತೊಗಟೆಗಳಿಂದ ಮಾಡಿದ ಗಣೇಶನ ಮೂರ್ತಿ
ವಿಡಿಯೋ

ಗುಜರಾತ್: ಮರಗಳ ತೊಗಟೆಗಳಿಂದ ಮಾಡಿದ ಗಣೇಶನ ಮೂರ್ತಿ