Gujarat

ವಡೋದರಾ: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಗೋಡೆ, ಹಲವು ಮಕ್ಕಳಿಗೆ ಗಾಯ; Video viral
ದೇಶ

ವಡೋದರಾ: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಗೋಡೆ, ಹಲವು ಮಕ್ಕಳಿಗೆ ಗಾಯ; Video viral

ವಡೋದರ ಜಿಲ್ಲೆಯ ವಾಘೋಡಿಯೋ ರಸ್ತೆಯಲ್ಲಿರುವ ಶ್ರೀನಾರಾಯಣ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ಮಧ್ಯಾಹ್ನ ಊಟದ ಸಮಯದಲ್ಲಿ ತರಗತಿಯಲ್ಲೇ ಊಟ ಮಾಡುತ್ತಿದ್ದಾಗ ದಿಢೀರನೇ ತರಗತಿಯ ಒಂದು ಭಾಗದ ಗೋಡೆ ಕುಸಿದಿದೆ.

ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಸ್‌ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ
ದೇಶ

ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಸ್‌ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ

ರಾಜ್ಯದಲ್ಲಿ ಚಂಡಿಪುರ ವೈರಸ್ ಸೋಂಕಿತರ ಸಂಖ್ಯೆ 14ಕ್ಕೆ ಏರಿದೆ ಮತ್ತು ಅವರಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರು ಹೇಳಿದ್ದಾರೆ.

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ದುರ್ಮರಣ
ದೇಶ

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ದುರ್ಮರಣ

ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಗುಜರಾತ್: ಶಂಕಿತ ವೈರಸ್ ಸೋಂಕಿಗೆ ಚಂಡಿಪುರದಲ್ಲಿ 4 ಮಕ್ಕಳ ಸಾವು
ದೇಶ

ಗುಜರಾತ್: ಶಂಕಿತ ವೈರಸ್ ಸೋಂಕಿಗೆ ಚಂಡಿಪುರದಲ್ಲಿ 4 ಮಕ್ಕಳ ಸಾವು

ಈ ವಿಚಿತ್ರ ವೈರಸ್ ಸೋಂಕು ಎನ್ಸೆಫಾಲಿಟಿಸ್ (ಮೆದುಳಿನ ಉರಿಯೂತ) ಸೋಂಕಿನಂತೆಯೇ ಇದ್ದು, ಈ ಸೋಂಕು ರೋಗಕಾರಕ ವೈರಸ್ ರಾಬ್ಡೋವಿರಿಡೆ ಕುಟುಂಬದ ವೆಸಿಕ್ಯುಲೋವೈರಸ್ ಕುಟುಂಬಕ್ಕೆ ಸೇರಿದ್ದಾಗಿದೆ.

ಗುಜರಾತ್‌: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಐಎಫ್‌ಎಸ್ ಅಧಿಕಾರಿ ಆತ್ಮಹತ್ಯೆ
ದೇಶ

ಗುಜರಾತ್‌: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಐಎಫ್‌ಎಸ್ ಅಧಿಕಾರಿ ಆತ್ಮಹತ್ಯೆ

ಐಎಫ್‌ಎಸ್ ಅಧಿಕಾರಿ ಆರ್‌ಎಂ ಪರ್ಮಾರ್(56) ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಗುಜರಾತ್: 10 ಉದ್ಯೋಗಕ್ಕೆ 1,800 ಆಕಾಂಕ್ಷಿಗಳು; ಜನದಟ್ಟಣೆಯಿಂದ ರೇಲಿಂಗ್ ಕುಸಿತ
ದೇಶ

ಗುಜರಾತ್: 10 ಉದ್ಯೋಗಕ್ಕೆ 1,800 ಆಕಾಂಕ್ಷಿಗಳು; ಜನದಟ್ಟಣೆಯಿಂದ ರೇಲಿಂಗ್ ಕುಸಿತ

ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಬಸ್: ಭೀಕರ Video ಕ್ಯಾಮೆರಾದಲ್ಲಿ ಸೆರೆ
ದೇಶ

ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಬಸ್: ಭೀಕರ Video ಕ್ಯಾಮೆರಾದಲ್ಲಿ ಸೆರೆ

ಭಾನುವಾರ ಗುಜರಾತ್ ನಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದ್ದು, ಪ್ರವಾಸಿಗರ ಹೊತ್ತಿದ್ದ ಬಸ್ ಪ್ರಪಾತಕ್ಕೆ ಉರುಳುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಯೋಧ್ಯೆಯಂತೆ ಗುಜರಾತ್‌ನಲ್ಲಿಯೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ: ರಾಹುಲ್ ಗಾಂಧಿ
ದೇಶ

ಅಯೋಧ್ಯೆಯಂತೆ ಗುಜರಾತ್‌ನಲ್ಲಿಯೂ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಲಿದೆ: ರಾಹುಲ್ ಗಾಂಧಿ

ಗುಜರಾತ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ ಮತ್ತು ನರೇಂದ್ರ ಮೋದಿಯನ್ನು ಸೋಲಿಸುತ್ತದೆ ಎಂದು ಲಿಖಿತವಾಗಿ ಬರೆದುಕೊಳ್ಳಿ. ನಾವು ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆ ಗುಜರಾತ್‌ನಲ್ಲೂ ಸೋಲಿಸುತ್ತೇವೆ.

ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ: ಗುಜರಾತ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಗರ್ಭಿಣಿ ಮೇಲೆ ಹಲ್ಲೆ!
ದೇಶ

ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ: ಗುಜರಾತ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಗರ್ಭಿಣಿ ಮೇಲೆ ಹಲ್ಲೆ!

ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಗುರಿಯಾಗಿರಿಸಿಕೊಂಡು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಪ್ರತಿಭಟನೆ ನಡೆಸಿದವು.