Gujarat

ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಮಹಿಳೆ ಗೆಲುವು; ಕಾಂಗ್ರೆಸ್ ಗೆ ಮುಖಭಂಗ!
ದೇಶ

ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಮಹಿಳೆ ಗೆಲುವು; ಕಾಂಗ್ರೆಸ್ ಗೆ ಮುಖಭಂಗ!

ಕೋಮು ಇತಿಹಾಸದ ಹಿನ್ನೆಲೆಯಲ್ಲಿ ಆಗಾಗ ಸುದ್ದಿಯಾಗುವ ಗುಜರಾತ್ ನ ಗೋದ್ರಾದಲ್ಲಿ, 2026ರ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶವನ್ನು ರವಾನಿಸಿದೆ.

ಅಕ್ರಮ ಸಂಬಂಧ ಶಂಕೆ: ಪತ್ನಿಯ ಹತ್ಯೆ, ಸಿಮೆಂಟ್ ತುಂಬಿದ್ದ ಮರದ ಪೆಟ್ಟಿಗೆಯಲ್ಲಿ ಶವ; ನಾಪತ್ತೆ ಕೇಸ್ ದಾಖಲಿಸಿದ್ದ ವ್ಯಕ್ತಿಯ ಕೃತ್ಯ ಮಗನಿಂದ ಬಯಲು!
ದೇಶ

ಅಕ್ರಮ ಸಂಬಂಧ ಶಂಕೆ: ಪತ್ನಿಯ ಹತ್ಯೆ, ಸಿಮೆಂಟ್ ತುಂಬಿದ್ದ ಮರದ ಪೆಟ್ಟಿಗೆಯಲ್ಲಿ ಶವ; ನಾಪತ್ತೆ ಕೇಸ್ ದಾಖಲಿಸಿದ್ದ ವ್ಯಕ್ತಿಯ ಕೃತ್ಯ ಮಗನಿಂದ ಬಯಲು!

4 ದಿನಗಳಿಂದ ತನ್ನ ಪತ್ನಿ ನಾಪತ್ತೆಯಾಗಿದ್ದಾರೆ ಎಂದು ವಿಶಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಾಥಮಿಕ ಹಂತದ ತನಿಖೆಯಲ್ಲೇ ಪೊಲೀಸರಿಗೆ ಅನುಮಾನ ಬಂದಿದ್ದು, ವಿಶಾಲ್ ಸಿಕ್ಕಿಬಿದ್ದಿದ್ದಾರೆ.

ಗುಜರಾತಿಗಳು 'ಅನಕ್ಷರಸ್ಥರು' ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೂಟರ್ನ್!
ದೇಶ

ಗುಜರಾತಿಗಳು 'ಅನಕ್ಷರಸ್ಥರು' ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೂಟರ್ನ್!

ಭಾನುವಾರ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಖರ್ಗೆ, ಗುಜರಾತ್ ಜನರು 'ಅನಕ್ಷರಸ್ಥರು' ಮತ್ತು ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮೂರ್ಖರನ್ನಾಗಿಸುತ್ತಿದ್ದಾರೆ' ಎಂದು ಹೇಳಿದ್ದರು.

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ
ದೇಶ

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಈ ಕಾನೂನು ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ತರುತ್ತದೆ. ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಧರ್ಮಾಧಾರಿತ ಕಾನೂನುಗಳು ನಡೆದು ಬರುತ್ತಿವೆ.

ಗುಜರಾತ್: ಸೀರೆ ಪ್ಯಾಕ್ ಮಾಡುವಾಗ ಬೆಂಕಿ ಅವಘಡ; ಮಗು ಸೇರಿ ಐವರು ಸಾವು; ಅಗ್ನಿ ನಂದಿಸಲು ಸ್ಥಳೀಯರ ಹರಸಾಹಸ, Video!
ದೇಶ

ಗುಜರಾತ್: ಸೀರೆ ಪ್ಯಾಕ್ ಮಾಡುವಾಗ ಬೆಂಕಿ ಅವಘಡ; ಮಗು ಸೇರಿ ಐವರು ಸಾವು; ಅಗ್ನಿ ನಂದಿಸಲು ಸ್ಥಳೀಯರ ಹರಸಾಹಸ, Video!

ಗುಜರಾತ್‌ನ ಸೂರತ್‌ನಲ್ಲಿ ಒಂದು ದೊಡ್ಡ ಅವಘಡ ಸಂಭವಿಸಿದೆ. ಲಿಂಬಾಯತ್ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿದೆ.

ಗುಜರಾತ್​ನಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಿ, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು; ರಾಹುಲ್ ಗಾಂಧಿ
ದೇಶ

ಗುಜರಾತ್​ನಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಿ, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು; ರಾಹುಲ್ ಗಾಂಧಿ

ಮೇಲ್ಜಾತಿಯ ಸಮುದಾಯದ 40 ಕ್ಕೂ ಹೆಚ್ಚು ಪುರುಷರು, ನಾಲ್ವರು ದಲಿತರು ಹಸುವನ್ನು ಕೊಂದು ಸತ್ತ ದನದ ಚರ್ಮ ಸುಲಿದಿದ್ದಾರೆ ಎಂದು ಆರೋಪಿಸಿ, ಅವರನ್ನು ವಿವಸ್ತ್ರಗೊಳಿಸಿ ಥಳಿಸಿದ್ದರು.

ಕೊಟ್ಟಿದ್ದ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಭೀಕರವಾಗಿ ಕೊಂದ ಕೆಲಸದಾಕೆ!
ದೇಶ

ಕೊಟ್ಟಿದ್ದ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಭೀಕರವಾಗಿ ಕೊಂದ ಕೆಲಸದಾಕೆ!

ಆರೋಪಿ ರೇಖಾ ರಾಥೋಡ್ ಮತ್ತು ಅವರ ಸಹಾಯಕರಲ್ಲಿ ಒಬ್ಬರು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ. ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು

ಕುವೈತ್‌ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿಗೆ ಆಗಮಿಸಿದೆ.

ವಿವಾಹಿತ ಪುರುಷನ 'ಸಮ್ಮತಿಯ Live-In ಸಂಬಂಧ' ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ದೇಶ

ವಿವಾಹಿತ ಪುರುಷನ 'ಸಮ್ಮತಿಯ Live-In ಸಂಬಂಧ' ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಉತ್ತರ ಪ್ರದೇಶದ ಶಹಜಹಾನ್‌ಪುರದ ದಂಪತಿಗಳು ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯಲ್ಲಿ ಅಲಹಾಬಾದ್ ಹೈಕೋರ್ಟ್ ಈ ಮಹತ್ವದ ಹೇಳಿಕೆ ನೀಡಿದೆ.