Gujarat

Video: ಭಾರತಕ್ಕೆ ಬಿಗ್ ರಿಲೀಫ್; ಹಾರ್ಮುಜ್ ಜಲಸಂಧಿ ಮೂಲಕ ಗುಜರಾತ್ ತಲುಪಿದ LPG ಹೊತ್ತ ಶಿವಾಲಿಕ್ ನೌಕೆ!
ಇಂದು ಬೆಳಗಿನ ಜಾವ ಯುದ್ಧ ಪೀಡಿತ ಪ್ರದೇಶ ಹಾರ್ಮುಜ್ ಜಲಸಂಧಿ ಮೂಲಕ ಶಿವಾಲಿಕ್ ಹಡಗು ಸುರಕ್ಷಿತವಾಗಿ ಹೊರಬಂದು ಸಂಜೆ ಗುಜರಾತ್ ನ ಬಂದರಿಗೆ ಆಗಮಿಸಿದೆ.

ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!
ಶನಿವಾರ ರಾತ್ರಿ ಗುಜರಾತ್‌ನ ಜೆಟ್‌ಪುರದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ನಂತರ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.

ಗೃಹ ಬಳಕೆ ಎಲ್‌ಪಿಜಿಗೆ ಆದ್ಯತೆ; ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್
ಮನೆಗಳು, ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆಯನ್ನು ಎದುರಿಸದಂತೆ ನೋಡಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ಗುಜರಾತ್ ಇಂಧನ ಸಚಿವ ಋಷಿಕೇಶ್ ಪಟೇಲ್ ಅವರು ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಘೋರ ದುರಂತ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ!
ಟ್ಯಾಂಕ್ ಸ್ವಚ್ಛಗೊಳಿಸಲು ನಾಲ್ವರು ಕಾರ್ಮಿಕರನ್ನು ಒಬ್ಬರ ನಂತರ ಒಬ್ಬರನ್ನು ಆಳವಾದ ರಾಸಾಯನಿಕ ಸಂಗ್ರಹ ಟ್ಯಾಂಕ್‌ಗೆ ಇಳಿಸಲಾಗಿದೆ.

ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Video
ಲಿಫ್ಟ್ ನಲ್ಲಿದ್ದ ವ್ಯಕ್ತಿ ಹೊರಗೆ ಹೆಜ್ಜೆ ಇಟ್ಟ ಕೇವಲ ಒಂದು ಸೆಕೆಂಡಿನ ಅಂತರದಲ್ಲಿ ಈ ಘಟನೆ ನಡೆದಿದ್ದು, ಅವರ ತಲೆ ಲಿಫ್ಟ್ ಬಾಗಿಲಿಗೆ ಹೊಡೆದುಕೊಂಡಿದೆ.

ಲವ್, ಸೆಕ್ಸ್: ಗರ್ಭಿಣಿಯಾದ 'ಗರ್ಲ್ ಫ್ರೆಂಡ್' ಕೊಂದು ಬಾವಿಗೆ ಎಸೆದ ಪ್ರಿಯಕರ!
ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಯುವತಿಯನ್ನುಕೊಲೆ ಮಾಡಿ ಶವವನ್ನು ಗ್ರಾಮದ ಬಾವಿಗೆ ಎಸೆದ ಆರೋಪದ ಮೇಲೆ ಇಬ್ಬರು ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!
ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 20 ರೂ ಲಂಚ ಸ್ವೀಕಾರ ಮಾಡಿದ್ದ ಆರೋಪದ ಮೇರೆಗೆ 30 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಬಾಬುಭಾಯಿ ಪ್ರಜಾಪತಿ ಎಂಬ ಪೊಲೀಸ್ ಪೇದೆ ಈಗ ನಿರಪರಾಧಿ ಎಂದು ಸಾಬೀತಾಗಿದೆ.

'ಮನ ಮೆಚ್ಚಿದ ಅಪ್ಪ': ಮಗನ ಜೀವ ಉಳಿಸಲು ಜೀವನ್ಮರಣ ಹೋರಾಟ, ಚಿರತೆಯನ್ನು ಬಡಿದು ಕೊಂದ ತಂದೆ
ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಚಿರತೆಯೊಂದಿಗೆ ಹೋರಾಡಿದ ತಂದೆಯೊಬ್ಬನ ಅದಮ್ಯ ಧೈರ್ಯಶಾಲಿ ಕಥೆ ಈ ಪ್ರದೇಶದಾದ್ಯಂತ ಸುದ್ದಿಯಾಗಿದೆ.

ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು; ಮನನೊಂದು ಕಾಂಗ್ರೆಸ್ ಸಂಸದನ ಅಳಿಯ ತಾನೂ ಆತ್ಮಹತ್ಯೆ!
ಕಾಂಗ್ರೆಸ್ ಸಂಸದ ಶಕ್ತಿ ಸಿಂಗ್ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ ತನ್ನ ಪತ್ನಿ ರಾಜೇಶ್ವರಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿ ಕೊಂದಿದ್ದಾನೆ.

